ಮತದಾನದ ಮಾಡಿದ ನಟಿ ಅಮೂಲ್ಯ-ಜಗದೀಶ್ ದಂಪತಿ

0

ರ್ನಾಟಕದಲ್ಲಿ ಇಂದು (ಮೇ 10) ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಆರಂಭ ಆಗಿದೆ. ನಟಿ ಅಮೂಲ್ಯ ಅವರು ಇಂದು ಮುಂಜಾನೆ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್​ಆರ್​​ ನಗರದಲ್ಲಿ ಅವರು ಮತ ಚಲಾವಣೆ ಮಾಡಿದ್ದಾರೆ. ಬಳಿಕ ಎಲ್ಲರ ಬಳಿ ಮತದಾನ ಮಾಡುವಂತೆ ಅವರು ಕೋರಿದ್ದಾರೆ.

ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಸದ್ಯ ಕುಟುಂಬ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

About Author

Leave a Reply

Your email address will not be published. Required fields are marked *

You may have missed