ವಿಮಾನದ ಎಂಜಿನ್ ಗೆ ಪಕ್ಷಿ ತಾಗಿ ಬೆಂಕಿ: ತುರ್ತು ಭೂಸ್ಪರ್ಶ

0

ವಾಷಿಂಗ್ಟನ್: ವಿಮಾನ ಹಾರಾಟದ ವೇಳೆ ವಿಮಾನದ ಎಂಜಿನ್ ಗೆ ಪಕ್ಷಿ ತಾಗಿದ ಪರಿಣಾಮ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

About Author

Leave a Reply

Your email address will not be published. Required fields are marked *

You may have missed