ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ, ಬೆಂಗಳೂರಿಗೆ ಸೋನಿಯಾ, ರಾಹುಲ್​ ಗಾಂಧಿ ಆಗಮನ

0

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ನಡೆಯುವ ಹಿನ್ನೆಲೆ ಇಂದು ಬೆಂಗಳೂರಿಗೆ ಕಾಂಗ್ರೆಸ್​ ನಾಯಕಿ ಸೋನಿಯಾ, ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.  ಸೋನಿಯಾ ಗಾಂಧಿ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕೂಡ ಆಗಮಿಸಲಿದ್ದಾರೆ. ಸಭೆಯಲ್ಲಿ 24 ವಿಪಕ್ಷಗಳ 49 ನಾಯಕರು ಭಾಗವಹಿಸುವ ಸಾಧ್ಯತೆ ಇದೆ. ಅಲ್ಲದೇ ವಿಶೇಷ ವಿಮಾನದ ಮೂಲಕ ಉದ್ಧವ್ ಠಾಕ್ರೆ, ಹೇಮಂತ್ ಸೊರೇನ್, ಲಾಲೂ ಪ್ರಸಾದ್, ನಿತೀಶ್, ಶರದ್ ಪವಾರ್ ಕೂಡ ಆಗಮಿಸಲಿದ್ದಾರೆ.

About Author

Leave a Reply

Your email address will not be published. Required fields are marked *

You may have missed