ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಸೀನಿಯರ್ ರಿಸರ್ಚ್​ ಫೆಲೋ ಡಿಸ್ಟ್ರಿಕ್ಟ್​ ಕೋ-ಆರ್ಡಿನೇಟರ್ ಹುದ್ದೆಗಳು​ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜನವರಿ 19, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

About Author

Leave a Reply

Your email address will not be published. Required fields are marked *

You may have missed