ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ

0

ಬೆಂಗಳೂರು: ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಹೇಳಲಾಗಿದೆ. ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ.

About Author

Leave a Reply

Your email address will not be published. Required fields are marked *

You may have missed