Lavanya

40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ: ಕಾಂಗ್ರೆಸ್

ಬೆಂಗಳೂರು: ಪ್ರವಾಹ ಬಂದಾಗ ಕರ್ನಾಟಕದತ್ತ ತಿರುಗಿಯೂ ನೋಡದ ಮೋದಿ ಈಗ ರಾಜ್ಯದ ಪ್ರವಾಸ ಕೈಗೊಂಡಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕರ್ನಾಟಕವು ಪ್ರತಿ...

ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‍ಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

ಬೆಂಗಳೂರು: ಕೋಟಿ ಕೋಟಿ ಹಣ ಸಂಗ್ರಹಿಸಿ ಭ್ರಷ್ಟಾಚಾರದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Virupakshappa) ನಿರೀಕ್ಷಣಾ ಜಾಮೀನು (Anticipatory Bail) ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ....

ರಾಜ್ಯದಲ್ಲಿ H3N2 ಸೋಂಕಿನ ಭೀತಿ: ಸಚಿವ ಡಾ. ಸುಧಾಕರ್ ಹೇಳಿದ್ದೇನು..?

ಬೆಂಗಳೂರು : ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ...

ಎಣ್ಣೆ ಏಟಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಫೆ.7ರಂದು ಯಲಹಂಕದ ಖಾಸಗಿ ಅಸ್ಪತ್ರೆಯಲ್ಲಿ ಫಿಸಿಯೋ ಥೆರಪಿಸ್ಟ್(Physiotherapist) ಅಗಿದ್ದ ಶ್ರೀಧರ್ ಎಂಬುವವರನ್ನ ಅಪಹರಿಸಿ ಕೊಲೆಗೈದು ಸೋಲದೇವನಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಲಾಗಿತ್ತು. ಇದೀಗ...

ಶೇ. 50 ರಷ್ಟು ರಿಯಾಯಿತಿ ಹಿನ್ನೆಲೆ: ಮೊದಲ ದಿನ 72.66 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಉಲ್ಲಂಘನೆಯ ವಾಹನಗಳಿಗೆ ಶೇ. 50 ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ಅವಕಾಶವನ್ನು ಸರ್ಕಾರ ನೀಡಿದ ಬೆನ್ನಲ್ಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ದಿನವೇ 22,334...

ಮಂಡ್ಯದಲ್ಲಿ ಈ ಬಾರಿ ಅತಿ ಹೆಚ್ಚು ಸ್ಥಾನ ಗೆದ್ದೆ ಗೆಲ್ಲುತ್ತೇವೆ: ಎನ್. ರವಿಕುಮಾರ್

ಬೆಂಗಳೂರು: ಮಂಡ್ಯದಲ್ಲಿ ಈ ಬಾರಿ ಅತಿ ಹೆಚ್ಚು ಸ್ಥಾನ ಗೆದ್ದೆ ಗೆಲ್ಲುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ...

ವಿಶ್ವ ಮಹಿಳಾ ದಿನಾಚರಣೆ ವಿಶೇಷ ಹಿನ್ನೆಲೆ: ಮಯೂರ ಹೊಟೇಲ್ ಗಳಲ್ಲಿ ಶೇ 50 ರಿಯಾಯಿತಿ

ಬೆಂಗಳೂರು: ಮಾರ್ಚ್ 8 ರಂದು ಮಹಿಳೆಯರ ದಿನಾಚರಣೆ ಪ್ರಯುಕ್ತ ಮಯೂರ ಹೊಟೇಲ್​ಗಳಲ್ಲಿ ಮಹಿಳೆಯರಿಗೆ ಶೇ 50 ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಾರ್ಚ್ 8 ರಂದು...

11,307 ಮಂದಿ ಪೌರ ಕಾರ್ಮಿಕರ ಖಾಯಂಗೆ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 11,307 ಮಂದಿ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಖಾಯಂಗೊಳಿಸಲು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಆಧಾರದಲ್ಲಿ ನಿರಂತರವಾಗಿ...

ಜ್ಯುವೆಲ್ಲರಿ ಶಾಪ್ ನಲ್ಲಿ ಕದ್ದ ಚಿನ್ನವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್

ಬೆಂಗಳೂರು: ಕದ್ದ ಚಿನ್ನವನ್ನು ಗಿರವಿ ಅಂಗಡಿಯಲ್ಲಿ ಇಟ್ಟು ಮಾರಾಟಕ್ಕೆ ಯತ್ನಿಸಿದ ಖತರ್ನಾಕ್ ಆರೋಪಿಯನ್ನು ಶೇಷಾದ್ರಿ ಪುರಂ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ 220...

ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಕೋವಿಡ್ ಮಹಾಮಾರಿ ಆತಂಕ..!

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡುಬರುತ್ತಿದೆ. ನಿನ್ನೆ ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100...

You may have missed