ಸಿನಿಮಾ

ಸಿನಿಮಾ

ಆದಿಲ್ ಜೊತೆ ಮದುವೆಯಾದ ಬೆನ್ನಲ್ಲೇ ನಟಿ ರಾಖಿ ಸಾವಂತ್ ಬಂಧನ

ಬಾಲಿವುಡ್ ನಟಿ ರಾಖಿ ಸಾವಂತ್ ಮೈಸೂರು ಹುಡುಗ ಆದಿಲ್ ಖಾನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿರುವ ಬೆನ್ನಲ್ಲೇ ನಟಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ರಾಖಿ ಸಾವಂತ್‌...

2ನೇ ಮದುವೆಗಾಗಿ ಕೊರಗಜ್ಜನ ಮೊರೆ ಹೋದ ನಟಿ ಪ್ರೇಮಾ

ಸ್ಯಾಂಡಲ್ ವುಡ್ ನ ಖ್ಯಾತ ನಟಿ ಪ್ರೇಮಾ ಕೊರಗಜ್ಜನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಪು...

ವೈವಾಹಿಕ ಜೀವನಕ್ಕೆ ಕಾಲಿಟ್ಟ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

ಶಿವರಾಜ್‌ ಕುಮಾರ್‌ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೊಡಗಿನ ಕುವರಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ವಿಶಾಲ್...

ನಾವು ಸಾಕಷ್ಟು ಕಲಾವಿದರನ್ನ ಲಾಂಚ್ ಮಾಡಿದ್ದೇವೆ: ರಶ್ಮಿಕಾಗೆ ಟಾಂಗ್ ಕೊಟ್ಟ ರಿಷಬ್ ಶೆಟ್ಟಿ

`ಕಾಂತಾರ' ಸಕ್ಸಸ್‌ ಖುಷಿಯಲ್ಲಿ ನಟ ರಿಷಬ್‌ ಶೆಟ್ಟಿ ತೇಲುತ್ತಿದ್ದಾರೆ. ಈ ಬೆನ್ನಲ್ಲೇ ಇತ್ತೀಚಿನ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಬಗ್ಗೆ ರಿಷಬ್‌ಗೆ ಪ್ರಶ್ನೆ ಎದುರಾಗಿದೆ. ಈ ವೇಳೆ...

ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರೀತಿಯ ಶ್ವಾನ ನಿಧನ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲು ಅವರ ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಸುಶಾಂತ್ ನಿಧನದ ಹಿಂದಿನ ಅಸಲಿ ಕಾರಣ ಇನ್ನೂ ಬಹಿರಂಗವಾಗಿಲ್ಲ. ಈ...

ದಕ್ಷಿಣ ಸಿನಿಮಾಗಳತ್ತ ಮುಖಮಾಡಿದ ಬಾಲಿವುಡ್ ನಟಿ ಐಶ್ವರ್ಯ ರೈ

ಸಾಕಷ್ಟು ವರ್ಷಗಳಿಂದ ನಟಿ ಐಶ್ವರ್ಯ ರೈ ಹಿಂದಿಯ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಇದ್ದರೂ, ದಕ್ಷಿಣದ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಮಣಿರತ್ನಂ ನಿರ್ದೇಶನದ 'ಪೊನ್ನಿಯಿನ್ ಸೆಲ್ವನ್...

ಉರ್ಫಿ ಜಾವೇದ್ ಪರವಾಗಿ ಮುಂಬೈ ಕಮಿಷನರ್ ಗೆ ಪತ್ರ ಬರೆದ ಮಹಿಳಾ ಆಯೋಗ

ಚಿತ್ರ , ವಿಚಿತ್ರ ಬಟ್ಟೆ ಧರಿಸಿ ಸದಾ ಟ್ರೋಲ್ ಆಗುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಗೆ ಭದ್ರತೆ ಮತ್ತು ಅವರ ಬೇಡಿಕೆಯನ್ನು ಪರಿಶೀಲಿಸುವಂತೆ...

ಕೆಡಿ ಚಿತ್ರಕ್ಕಾಗಿ 45 ದಿನಗಳ ಕಾಲ್​ಶೀಟ್​ ಕೊಟ್ಟ ಸಂಜಯ್ ದತ್

ಬಾಲಿವುಡ್ ಚಿತ್ರರಂಗದ ಖ್ಯಾತ ಕಲಾವಿದರು ಇದೀಗ ಸ್ಯಾಂಡಲ್ ವುಡ್ ನತ್ತ ಮುಖ ಮಾಡುತ್ತಿದ್ದಾರೆ. ಸ್ಯಾಂಡಲ್​​ವುಡ್​ ಸಿನಿಮಾಗಳಲ್ಲಿ ನಟಿಸಿದ್ರೆ ನಮ್ಮ ವ್ಯಾಲ್ಯು ಜಾಸ್ತಿ ಆಗುತ್ತೆ ಎಂಬ ಕಾಲವಿದು. ಈ...

ರಾಖಿ ಸಾವಂತ್ ಜೊತೆಗಿನ ಮದುವೆ ಕುರಿತು ಅಧಿಕೃತ ಪೋಸ್ಟ್ ಹಂಚಿಕೊಂಡ ಆದಿಲ್

ಮೈಸೂರು ಹುಡುಗ ಆದಿಲ್ ಖಾನ್ ಜೊತೆ ರಾಖಿ ಸಾವಂತ್ ಮದುವೆ ಆಗಿರುವ ಕುರಿತು ಇತ್ತೀಚೆಗೆ ಸಖತ್ ಸದ್ದು ಮಾಡಿತ್ತು. ತಮ್ಮ ಮದುವೆ ಆಗಿದ್ರು ಕೂಡ ಒಪ್ಪಿಕೊಳ್ತಿಲ್ಲ ಅಂತಾ...

ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ ‘ಸಿಂಹಪ್ರಿಯ’ ಜೋಡಿ

ಗುಟ್ಟಾಗಿ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ತಮ್ಮ ಪ್ರೀತಿಯ ವಿಷಯವನ್ನು ರಿವೀಲ್ ಮಾಡಿದ್ದರು. ಈ ಹಿಂದೆ ಮನೆಯಲ್ಲೇ ಸಿಂಪಲ್ ಆಗಿ ಎಂಗೇಜ್ ಮೆಂಟ್...

You may have missed