ಸಿನಿಮಾ

ಸಿನಿಮಾ

ಅವಿವ ಬಿಡಪ ಜೊತೆ ಸಪ್ತಪದಿ ತುಳಿದ ಅಭಿಷೇಕ್ ಅಂಬರೀಶ್!

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಯಂಗ್‌ ರೆಬೆಲ್ ಸ್ಟಾರ್‌ ಅಭಿಷೇಕ್ ಅಂಬರೀಶ್ ಅವರು ಅವಿವ ಬಿಡಪ ಅವರ ಜೊತೆ ಸಪ್ತಪದಿ ತುಳಿದಿದ್ದಾರೆ. ಅವಿವ ಬಿಡಪ ಅವರಿಗೆ...

ಮಲಯಾಳಂ ಸಿನಿಮಾ ಮೆಚ್ಚಿದ ಕಿಚ್ಚಸುದೀಪ್

ನೈಜ ಘಟನೆ ಆಧಾರಿತ ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುತ್ತಿದ್ದು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ಸದ್ಯ ಮಲಯಾಳಂನ '2018' ಸಿನಿಮಾ ಭಾರಿ ಸದ್ದು ಮಾಡುತ್ತಿದ್ದು...

ಡಿವೋರ್ಸ್ ಸುದ್ದಿ ಬೆನ್ನಲ್ಲೇ ‘ಪುಷ್ಪ 2’ ಸಿನಿಮಾದಲ್ಲಿ ನಿಹಾರಿಕಾ ಕೊನಿಡೆಲಾ ನಟನೆ

ನಟ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಇತಿಹಾಸ ಕ್ರಿಯೇಟ್ ಮಾಡಿದೆ. ಸದ್ಯ ಪುಷ್ಪ 2 ಸಿನಿಮಾ...

ಖುಷ್ಬೂ ಮತಾಂತರ ಆಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ

ಖ್ಯಾತ ನಟಿ ಹಾಗೂ ರಾಜಕಾರಣಿ ಖುಷ್ಬೂ ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿಯ ಮದುವೆ ಮತ್ತು ಮತಾಂತರ ಕುರಿತಾಗಿ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು...

ತೆರೆಗೆ ಬರಲಿದೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬಯೋಪಿಕ್

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕುರಿತಾಗಿ ಸಿನಿಮಾವೊಂದು ತೆರೆಗೆ ಬರಲಿದೆ. ಈಗಾಗಲೇ ಚಿತ್ರಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಂಡಿದ್ದು, ಚಿತ್ರಕ್ಕೆ 'ಯಾತ್ರಾ 2' ಎಂದು ಹೆಸರಿಡಲಾಗಿದೆ....

ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾಗೆ ನಾಯಕಿಯಾದ ಶ್ರದ್ಧಾ ಕಪೂರ್

'ಆರ್‌ಆರ್‌ಆರ್' ಸಿನಿಮಾ ಸೂಪರ್ ಹಿಟ್ ಆದ ಬಳಿಕ ಜ್ಯೂ.ಎನ್‌ಟಿಆರ್ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಜ್ಯೂ ಎನ್ ಟಿ ಆರ್ ತೊಡಗಿಕೊಂಡಿದ್ದು ಈ...

ರಣಬೀರ್ ಬಳಿಕ ನಟಿ ಮಾಧುರಿ ದೀಕ್ಷಿತ್ ಮೇಲೆ ಗರಂ ಆದ ಉರ್ಫಿ

ಸದಾ ಚಿತ್ರ, ವಿಚಿತ್ರ ಬಟ್ಟೆಗಳನ್ನ ಧರಿಸಿ ಸುದ್ದಿಯಾಗುತ್ತಿದ್ದ ನಟಿ ಉರ್ಫಿ ಜಾವೇದ್ ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಟ ನಟಿಯರ ಮೇಲೆ ಗರಂ ಆಗ್ತಿದ್ದಾರೆ. ಮೊನ್ನೆಯಷ್ಟೇ ರಣಬೀರ್ ಕಪೂರ್...

ಹೈದರಾಬಾದ್ನಲ್ಲಿ ಐಷಾರಾಮಿ ಮನೆ ಖರೀದಿಸಿದ ನಟಿ ಸಮಂತಾ

ಸೌತ್ ಬ್ಯೂಟಿ ಸಮಂತಾ ಅನಾರೋಗ್ಯದ ಹಿನ್ನೆಲೆಯಲ್ಲಿ ಸಾಕಷ್ಟು ವಿದದ ಚಿಕಿತ್ಸೆಯ ಮೊರೆ ಹೋಗುತ್ತಿದ್ದಾರೆ. ಈ ಮಧ್ಯೆಯೂ ಸಮಂತಾ ಸಿನಿಮಾಗಳ ಕೆಲಸದಲ್ಲಿ ತೊಡಗಿಕೊಂಡಿದ್ದು ಹಿಂದಿ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಈಗಾಗಲೇ...

‘ನನ್ನಿಂದ ಮಧು ಬಂಗಾರಪ್ಪ ಗೆದ್ರು ಎಂದು ಯಾವಾಗಲೂ ಹೇಳಲ್ಲ’: ನಟ ಶಿವರಾಜ್ ಕುಮಾರ್

2024ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದರು. ಶಿವಣ್ಣ ಪ್ರಚಾರ ಮಾಡಿದವರ ಪೈಕಿ ಬಾಮೈದ ಮಧು ಬಂಗಾರಪ್ಪಗೆ ಸಚಿವ ಸ್ಥಾನ...

ಡಾಲಿ ಧನಂಜಯ ಬಿಡುಗಡೆ ಮಾಡಿದರು “ಪರಂವಃ” ಚಿತ್ರದ ಮೊದಲ ಹಾಡು

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ - ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ "ಪರಂವಃ". ಸಂತೋಷ್ ಕೈದಾಳ ನಿರ್ದೇಶಿಸಿರುವ...

You may have missed