ವಿದೇಶ

ವಿದೇಶ

ಭಾರತ ಸಹಭಾಗಿತ್ವದಲ್ಲಿ ಮಾಲ್ಡೀವ್ಸ್ ನಲ್ಲಿ ಕ್ರೀಡಾ ಸೌಕರ್ಯ ಅಭಿವೃದ್ಧಿ: ಜೈಶಂಕರ್

ಮಾಲೆ: ಮಾಲ್ಡೀವ್ಸ್‌ನಲ್ಲಿ ಕ್ರೀಡಾ ಮೂಲಸೌರ್ಕಯಗಳ ಅಭಿವೃದ್ಧಿಗಾಗಿ ಭಾರತವು ಸುಮಾರು ₹3,200 ಕೋಟಿಗೆ ರಿಯಾಯಿತಿ ಸಾಲದ ನೆರವು ವಿಸ್ತರಿಸಿದೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ತಿಳಿಸಿದರು. ಪ್ರಧಾನಿ...

ಫೇಸ್‌ಬುಕ್ ಖಾತೆ ಮರುಸ್ಥಾಪಿಸುವಂತೆ ಮೆಟಾದ ಮೊರೆ ಹೋದ ಡೊನಾಲ್ಡ್ ಟ್ರಂಪ್

ಸ್ಯಾನ್ ಫ್ರಾನ್ಸಿಸ್ಕೊ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಮರಳುವ ಸಲುವಾಗಿ ತಮ್ಮ ಪ್ರಬಲ ಸಾಮಾಜಿಕ ಮಾಧ್ಯಮ ಖಾತೆಗಳ ನಿಯಂತ್ರಣವನ್ನು ಮರಳಿ ಪಡೆಯಲು ಬಯಸುತ್ತಿದ್ದಾರೆ ಎಂದು...

ಹೆಲಿಕಾಪ್ಟರ್‌ ಪತನ: ಉಕ್ರೇನ್‌ ಸಚಿವ ಸೇರಿ 16 ಮಂದಿ ಬಲಿ

ಕೀವ್‌: ಉಕ್ರೇನ್‌ ರಾಜಧಾನಿ ಕಿವ್‌ ನ ಹೊರವಲಯದಲ್ಲಿರುವ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡು ಆಂತರಿಕ ಸಚಿವ ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ ಪತನಕ್ಕೆ ನಿಖರ ಕಾರಣ...

ನೇಪಾಳ ವಿಮಾನ ದುರಂತ: ಫ್ರೆಂಚ್ ತಂಡದಿಂದ ತನಿಖೆ ಆರಂಭ

ಕಠ್ಮಂಡು: ನೇಪಾಳದ ಪೊಖರಾದಲ್ಲಿ 72 ಜನರಿದ್ದ ಯೇತಿ ಏರ್‌ಲೈನ್ಸ್‌ಗೆ ಸೇರಿದ ಎಟಿಆರ್‌-72 ವಿಮಾನ ಪತನದ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ಸಹಾಯ ಮಾಡಲು ಫ್ರಾನ್ಸ್‌ ತಜ್ಞರ ತಂಡ...

ಟ್ವಿಟರ್‌ ಕಚೇರಿಯಲ್ಲಿರುವ 631ಕ್ಕೂ ಅಧಿಕ ವಸ್ತುಗಳ ಹರಾಜು

ಸ್ಯಾನ್‌ಫ್ರಾನ್ಸಿಸ್ಕೋ: ಟ್ವಿಟರ್‌ ಮಾಲಕ ಎಲಾನ್‌ ಮಸ್ಕ್ ತನ್ನ ಕಚೇರಿಯ ಬಾಡಿಗೆ ಪಾವತಿಸಲು ಸಾಧ್ಯವಾಗದೇ ಪರಿತಪಿಸುತ್ತಿರುವಾಗಲೇ ಮಂಗಳವಾರದಿಂದ ಟ್ವಿಟರ್‌ನಲ್ಲಿರುವ ಹಲವು ವಸ್ತುಗಳ ಹರಾಜು ಆರಂಭವಾಗಿದೆ. ಪ್ರಸಿದ್ಧ ಬರ್ಡ್‌ ಲೋಗೋ,...

ಟಿಬೆಟ್‌: ಹಿಮಕುಸಿತದಿಂದ ಎಂಟು ಮಂದಿ ಸಾವು

ಬೀಜಿಂಗ್: ಟಿಬೆಟ್‌ನ ನೈರುತ್ಯ ಪ್ರದೇಶದ ನಯೀಂಗ್‌ಚಿ ನಗರದಲ್ಲಿ ಭೀಕರ ಹಿಮಕುಸಿತ ದುರಂತದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮಾಧ್ಯಮಗಳನ್ನು ಉಲ್ಲೇಖಿಸಿ ರಾಯ್ಟರ್ಸ್‌ ವರದಿ ಮಾಡಿದೆ....

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ರಾಜೀನಾಮೆ

ನ್ಯೂಜಿಲೆಂಡ್: ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ. ದೊಡ್ಡ ಜವಾಬ್ದಾರಿ ಇರುವ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ ಸಾಧ್ಯವಾಗುತ್ತಿಲ್ಲ....

ಬ್ರೆಜಿಲ್ ಗಲಭೆ: ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಬಂಧನ

ಬ್ರೆಸಿಲಿಯಾ: ಸರ್ಕಾರಿ ಕಟ್ಟಡಗಳ ಮೇಲಿನ ದಾಳಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರನ್ನು ಬಂಧಿಸಲಾಗಿದೆ. ಬೋಲ್ಸನಾರೊ ಅಮೆರಿಕಾದಿಂದ ಭ್ರಸಿಲಿಯಾಕ್ಕೆ ಬರುತ್ತಿದ್ದಂತೆಯೇ ಅವರನ್ನು...

ಒಂದು ತಿಂಗಳು ಪೆರುನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಲಿಮಾ: ಸರಕಾರದ ವಿರುದ್ಧ ತೀವ್ರ ಪ್ರತಿಭಟನೆಯ ಕೇಂದ್ರವಾಗಿದ್ದ ರಾಜಧಾನಿ ಲಿಮಾ ಹಾಗೂ ದಕ್ಷಿಣದ ಇತರ 2 ಪ್ರಾಂತಗಳಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಮತ್ತೆ ಒಂದು ತಿಂಗಳು ವಿಸ್ತರಿಸಲಾಗಿದೆ...

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಯತ್ನ: ಇನ್ನೂ ಮೂವರು ಶಂಕಿತರ ಬಂಧನ

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಹತ್ಯೆ ಪ್ರಯತ್ನದ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಮೂವರು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ...

You may have missed