ವಿದೇಶ

ವಿದೇಶ

ಜಗತ್ತಿನ ನಾಲ್ಕನೇ ಅತೀ ದೊಡ್ಡ ಸಾಲಗಾರ ಎನಿಸಿಕೊಂಡ ಪಾಕಿಸ್ತಾನ

ಇಸ್ಲಾಮಾಬಾದ್‌: ಆರ್ಥಿಕ ಹಿಂಜರಿಕೆಯಿಂದ ಕಂಗೆಟ್ಟಿರುವ ಪಾಕಿಸ್ತಾನ ಮುಂದಿನ 9 ತಿಂಗಳುಗಳಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯಿಂದ 300 ಕೋಟಿ ಡಾಲರ್‌ ಸಾಲ ಪಡೆಯಲಿದೆ. ಈ ಮೂಲಕ ಐಎಂಎೆಫ್ ನಿಂದ...

ಪ್ಯಾಲೆಸ್ಟೀನ್‌ನ ವೆಸ್ಟ್‌ಬ್ಯಾಂಕ್‌ ಮೇಲೆ ಇಸ್ರೇಲ್‌ ದಾಳಿ: 8 ಮಂದಿ ನಿಧನ

ಜೆನಿನ್‌ (ವೆಸ್ಟ್‌ಬ್ಯಾಂಕ್‌): ಇಸ್ರೇಲ್‌ ಸೇನೆ ಮತ್ತು ಪ್ಯಾಲೆಸ್ಟೀನ್ ಉಗ್ರವಾದಿಗಳ ನಡುವಿನ ಸಂಘರ್ಷ ಮುಂದುವರೆದಿದ್ದು, ಆಕ್ರಮಿತ ವೆಸ್ಟ್‌ಬ್ಯಾಂಕ್‌ನಲ್ಲಿಯ ಬಂಡುಕೋರರ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಪಡೆಗಳು ಡ್ರೋನ್‌ ದಾಳಿ ನಡೆಸಿವೆ....

ಖಿನ್ನತೆಯಿಂದ ಬಳಲುತ್ತಿದ್ದ ಖ್ಯಾತ ಸ್ನೂಕರ್ ಆಟಗಾರ ಆತ್ಮಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ ಖ್ಯಾತ ಸ್ನೂಕರ್ ಆಟಗಾರ ಹಾಗೂ ಏಷ್ಯನ್ ಅಂಡರ್-21 ಗೇಮ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮಜೀದ್ ಅಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಿನ್ನತೆಯಿಂದ ಬಳಲುತ್ತಿದ್ದ ಮಜಿದ್ ಅಲಿ...

ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿಗೆ ಪ್ರಶ್ನೆ ಕೇಳಿದ್ದ ಪತ್ರಕರ್ತೆಗೆ ಕಿರುಕುಳ

ವಾಷಿಂಗ್ಟನ್: ನಾಲ್ಕು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರಕರ್ತೆಯೊಬ್ಬರು ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಪ್ರಶ್ನೆ ಕೇಳಿದ್ದು ಈ ಹಿನ್ನೆಲೆಯಲ್ಲಿ ಪತ್ರಕರ್ತೆಗೆ ಸಾಮಾಜಿಕ ಜಾಲತಾಣದಲ್ಲಿ...

ತೈವಾನ್‌ ಸಮುದ್ರ ತೀರದಲ್ಲಿ ರಷ್ಯಾದ ಎರಡು ಯುದ್ಧನೌಕೆಗಳು ಪತ್ತೆ

ತೈಪೆ: ದೇಶದ ಪೂರ್ವ ಕರಾವಳಿ ವ್ಯಾಪ್ತಿಯಲ್ಲಿ ರಷ್ಯಾದ ಎರಡು ಯುದ್ಧ ನೌಕೆಗಳು ಇರುವುದನ್ನು ಪತ್ತೆಯಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲು ಲಘು ವಿಮಾನಗಳು ಹಾಗೂ ಕಣ್ಗಾವಲು...

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಮಗು ಸೇರಿ ಎಂಟು ಮಂದಿ ಸಾವು

ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ದಾಳಿ ಮುಂದುವರೆದಿದೆ. ಇದೀಗ ರಷ್ಯಾದ ಎರಡು ಕ್ಷಿಪಣಿಗಳು ಉಕ್ರೇನ್​​ನ ಕ್ರಾಮಾಟೋರ್ಸ್ಕ್‌ ಮೇಲೆ ದಾಳಿ ನಡೆಸಿದ್ದು ಪರಿಣಾಮ ಓರ್ವ ಮಗು ಸೇರಿದಂತೆ...

ಈಜಿಪ್ಟ್ ಸರ್ಕಾರದಿಂದ ಮೋದಿಗೆ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಗೌರವ

ಕೈರೋ: ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಈಜಿಪ್ಟ್ ಪ್ರವಾಸದಲ್ಲಿದ್ದಾರೆ. ಶನಿವಾರ ಹಾಗೂ ಭಾನುವಾರ ಈಜಿಪ್ಟ್ ಗೆ ತೆರಳಿದ್ದು ಮೋದಿ ಅವರಿಗೆ ಈ ವೇಳೆ...

ಅಪರಿಚಿತ ವ್ಯಕ್ತಿಗಳಿಂದ ಪಾಕ್ ನಲ್ಲಿ ಸಿಖ್‌ ವ್ಯಾಪಾರಿಯ ಹತ್ಯೆ

ಇಸ್ಲಾಮಾಬಾದ್‌: ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಸಿಖ್‌ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪೇಶಾವರದ ಕಕ್ಷಾಲ್ ನಿವಾಸಿ ಮನಮೋಹನ್ ಸಿಂಗ್ ನನ್ನು...

ಕಠ್ಮಂಡುವಿನ ಪಶುಪತಿನಾಥ ದೇವಸ್ಥಾನ ತಾತ್ಕಾಲಿಕ ಬಂದ್

ಕಠ್ಮಂಡು;- ವಿಶ್ವವಿಖ್ಯಾತ ನೇಪಾಳದ ಪಶುಪತಿನಾಥ ದೇಗುಲದಲ್ಲಿ 10 ಕೆಜಿ ಚಿನ್ನ ಕಳವಾಗಿರುವ ಹಿನ್ನೆಲೆ, ತನಿಖೆಗಾಗಿ ದೇವಸ್ಥಾನ ತಾತ್ಕಾಲಿಕ ಬಂದ್​​ ಮಾಡಲಾಗಿದೆ. ನೇಪಾಳದ ಭ್ರಷ್ಟಾಚಾರ ವಿರೋಧಿ ಸಂಸ್ಥೆಯು ದೇವಾಲಯವನ್ನು...

ಅತಿ ಹೆಚ್ಚು ನಿರಾಶ್ರಿತರಿಗೆ ಪಾಕಿಸ್ತಾನ ಆಶ್ರಯ ನೀಡಿದೆ: ಅಧ್ಯಕ್ಷ ಆರಿಫ್ ಅಲ್ವಿ

ಇಸ್ಲಾಮಾಬಾದ್: ಪಾಕಿಸ್ತಾನ ಅತಿ ಹೆಚ್ಚು ನಿರಾಶ್ರಿರನ್ನು ಹೊಂದಿರುವ ರಾಷ್ಟ್ರವಾಗಿದೆ ಎಂದು ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ತಿಳಿಸಿದ್ದಾರೆ. ವಿಶ್ವ ನಿರಾಶ್ರಿತರ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು 'ಕಳೆದ...

You may have missed