ದೇಶ

ದೇಶ

ಇಂದು ವಿಶ್ವ ರಕ್ತದಾನಿಗಳ ದಿನ

ದಾನಗಳಲ್ಲೇ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ. ಹೀಗಾಗಿ ರಕ್ತದಾನ ಮಾಡಿ ಮತ್ತೊಬ್ಬರ ಜೀವವನ್ನು ಉಳಿಸಬೇಕು. ಇಂತಹ ಮಹತ್ವದ ಕಾರ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಹೀಗಾಗಿ ಜೂ....

ದೇಶದಲ್ಲಿ ಮೂರು ಆನ್ಲೈನ್ ಆಟಗಳನ್ನು ನಿಷೇಧಿಸಲಾಗುವುದು: ರಾಜೀವ್ ಚಂದ್ರಶೇಖರ್

ಭಾರತದಲ್ಲಿ ಮೂರು ರೀತಿಯ ಆನ್‌ಲೈನ್‌ ಆಟಗಳನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಇದಕ್ಕಾಗಿ ನಿಯಮಗಳ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಆದಾಗ್ಯೂ, ಆಟಗಳ ವರ್ಗೀಕರಣವನ್ನು ಹೇಗೆ...

ಬಾಲಕನನ್ನು ಬಲಿ ಪಡೆದ ಮೊಸಳೆಯನ್ನೇ ಬಡಿದು ಕೊಂದ ಗ್ರಾಮಸ್ಥರು

ಪಾಟ್ನಾ: 14 ವರ್ಷದ ಬಾಲಕನನ್ನು ಕೊಂದು ತಿಂದ ಮೊಸಳೆ ಯನ್ನೇ ಜನ ದೊಣ್ಣೆ, ರಾಡ್‍ನಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಬಾಲಕನನ್ನು ಅಂಕಿತ್ ಕುಮಾರ್...

ಗುಜರಾತ್ ತೀರಕ್ಕೆ ಅಪ್ಪಳಿಸಲಿದೆ ಚಂಡಮಾರುತ

ಗುಜರಾತ್: ಅರಬ್ಬೀ ಸಮುದ್ರದ ತೀರ ಪ್ರದೇಶಗಳಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಬಿಪರ್‌ಜಾಯ್ ಚಂಡಮಾರುತ  ಗುರುವಾರ ಮಧ್ಯಾಹ್ನ ಗುಜರಾತ್‌ ತೀರಕ್ಕೆ  ಅಪ್ಪಳಿಸುವ ಸಾಧ್ಯತೆಯಿದ್ದು, ಪ್ರಧಾನಿ ನರೇಂದ್ರ ಮೋದಿ ಸೂಚನೆ...

70,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ: ರೋಜಗಾರ್ ಮೇಳದ  ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ  70,000 ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ರೈಲ್ವೆ, ಅಂಚೆ,...

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ  ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಮಂಗಳವಾರ ಮಧ್ಯಾಹ್ನ 1.30ರ...

ಮಮತಾ ಬ್ಯಾನರ್ಜಿಗೆ 600 ಕೆಜಿ ಮಾವಿನಹಣ್ಣು ಕಳಿಸಿದ ಬಾಂಗ್ಲಾ ಪ್ರಧಾನಿ

ಕೋಲ್ಕತ್ತಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ʻಹಿಂಸಾಗರ್ʼ ಹಾಗೂ...

ವಿವಿಧ ದ್ವಿದಳ ಧಾನ್ಯಗಳ ಮೇಲಿನ ಶೇ.40ರಷ್ಟು ಖರೀದಿ ಮಿತಿ ತೆಗೆದುಹಾಕಿದ ಕೇಂದ್ರ ಸರ್ಕಾರ

24ರಬೆಲೆಬೆಂಬಲಯೋಜನೆಕಾರ್ಯಾಚರಣೆಗಳಅಡಿಯಲ್ಲಿತೊಗರಿ ಬೇಳೆ, ಉದ್ದು ಮತ್ತು ದ್ವಿದಳ ಧಾನ್ಯಗಳ ಖರೀದಿ ಮಿತಿಯನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ . ಇದರಿಂದ ದ್ವಿದಳ ಧಾನ್ಯಗಳ ದೇಶೀಯ ಉತ್ಪಾದನೆಯನ್ನ ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ . 'ಸರ್ಕಾರವು ಈ ದ್ವಿದಳ ಧಾನ್ಯಗಳನ್ನ ಲಾಭದಾಯಕ ಬೆಲೆಯಲ್ಲಿ ಖರೀದಿಸುವ ಭರವಸೆಯು ಉತ್ಪಾದನೆಯನ್ನ ಹೆಚ್ಚಿಸುವ ಸಲುವಾಗಿ ಮುಂಬರುವ ಖಾರಿಫ್ ಮತ್ತು ರಾಬಿ ಬಿತ್ತನೆ ಋತುಗಳಲ್ಲಿ...

24 ಗಂಟೆಯಲ್ಲಿ 186 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಆದರೆ ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಹೆಚ್ಚಿನ ಪ್ರಕರಣ ಪತ್ತೆಯಾಗಿದೆ. 186 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ...

ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ಘೋಷಣೆ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ತಮ್ಮ ಪುತ್ರಿ ಸುಪ್ರಿಯಾ ಸುಳೆ ಮತ್ತು ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದಾರೆ. ಸುಪ್ರಿಯಾ ಸುಳೆ ಅವರಿಗೆ...

You may have missed