news

ಲಾಲ್‌ಬಾಗ್ ನಲ್ಲಿ ಪ್ಲವರ್ ಶೋ-CM 100 ಕೋಟಿ ರೂ ನೀಡಿಕೆ

ಗಣರಾಜ್ಯೋತ್ಸವ ಪ್ರಯುಕ್ತ ಲಾಲ್ ಬಾಗ್ ನಲ್ಲಿ ಪ್ಲವರ್ ಶೋ ಏರ್ಪಡಿಸಲಾಗಿದ್ದು, ಮುಖ್ಯಮಮತ್ರಿ ಬಸವರಾಜ್ ಬೊಮ್ಮಾಯಿ ಇಂದು ಚಾಲನೆ ನೀಡಿದರು. 213ನೇ ಫಲಪುಷ್ಪ ಪ್ರದರ್ಶನ ಇಂದು ಲೋಕಾರ್ಪಣೆಗೊಂಡಿದ್ದು, ಇಂದಿನಿಂದ...

ಮೋದಿಗೆ ನನ್ನ ಕಂಡರೆ ಭಯ-ಮಾಜಿ ಸಿಎಂ ಸಿದ್ದರಾಮಯ್ಯ

ಮೋದಿಗೆ ನನ್ನ ಕಂಡರೆ ಭಯ. ಆದರೆ ನನಗೆ ಅವರ ಭಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಎಂದರೆ ಸುಳ್ಳನ್ನು ಉತ್ಪಾದಿಸುವ ಫ್ಯಾಕ್ಟರಿ. ನೂರು ಬಾರಿ...

ನನಗೆ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್-ರಶ್ಮಿಕಾ ಮಂದಣ್ಣ

ನನಗೆ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್ ಹಾಗೂ ರಿಷಬ್ ಶೆಟ್ಟಿ ಎಂದು ನಟಿ ರಶ್ಮಿಕಾ ಮಂದಣ್ಣ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ರಕ್ಷಿತ್ ಜೊತೆ ನಿಶ್ಚಿತಾರ್ಥ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಯಾದಗಿರಿಯ ಕೊಡೆಕಲ್ ನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ...

ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿ ಪೂಜೆ-ಸಚಿವ ಎಸ್.ಟಿ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರ ಎಚ್ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರು...

110 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ಬೃಹತ್ ವಿದ್ಯುತ್ ಅವಘಡ

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 110 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ಬೃಹತ್ ವಿದ್ಯುತ್ ಅವಘಡ ಸಂಭವಿಸಿ, ಬೆಂಕಿ ತನ್ನ ಕೆನ್ನಾಲಿಗೆ ಚಾಚಿ ಇಡೀ ವಿದ್ಯುತ್ ಕೇಂದ್ರವನ್ನೇ ವ್ಯಾಪಿಸುವಷ್ಟು ಜ್ವಾಲೆ...

ಡಾ.ಬಾಲಗಂಗಾಧರನಾಥ ಶ್ರೀಯವರ 78ನೇ ಜಯಂತೋತ್ಸವ

ಹಾಸನ ಜಿಲ್ಲೆ ಅರಸೀಕೆರೆ ಡಾ.ಬಾಲಗಂಗಾಧರನಾಥ ಶ್ರೀಯವರ 78ನೇ ವರ್ಷದ ಜಯಂತೋತ್ಸವವನ್ನು ಭೈರವ ಯುವಕ ಸಂಘದ ವತಿಯಿಂದ ಶ್ರದ್ಧಾಭಕ್ತಿಯೊಂದಿಗೆ ಆಚರಿಸಲಾಯಿತು. ನಗರದ ಪ್ರವಾಸಿ ಮಂದಿರದ ಆವರಣದಿಂದ ಆಯೋಜಿಸಿದ್ದ ಶ್ರೀಬಾಲ...

ಪ್ರಜಾಧ್ವನಿ ಬಸ್ ಯಾತ್ರೆ ಪ್ರಾರಂಭ-ಡಾ. ಜಿ.ಪರಮೇಶ್ವರ್

ಬಿಜೆಪಿಯ ದುರಾಡಳಿತದ ವಿರುದ್ಧ ಜನವರಿ 24ರಂದು ಪ್ರಜಾದ್ವನಿ ಬಸ್ ಯಾತ್ರೆ ಪ್ರಾರಂಭ ನಡೆಸಲಾಗುವುದು ಎಂದು ಡಾ. ಜಿ ಪರಮೇಶ್ವರ್ ಹೇಳಿದರು. ಈ ಕುರಿತು ಮಾತನಾಡಿದ ಅವರು, ಮುಂಬರುವ...

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಸಿಹಿ ಊಟ ವಿತರಣೆ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಸರಸ್ವತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ತುಕ್ಕಾನಟ್ಟಿ ಶಾಲೆಯಲ್ಲಿ 18/01/2023 ರಂದು ಶಾಲಾ ಮಕ್ಕಳ ಉಚಿತ ಸಮವಸ್ತ್ರ ವಿತರಣಾ...

ಕೇಂದ್ರೀಯ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸುವಂತೆ ಮನವಿ-ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಶಿವಾಪುರ ಗ್ರಾಮದಲ್ಲಿಂದು ಜರುಗಿದ...

You may have missed