news

ಕಾಬೂಲ್‌ನ ಅಫ್ಘಾನ್ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಫೋಟ

ಕಾಬೂಲ್ನಲ್ಲಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ೨೦ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ.ಈ ಸ್ಫೋಟದಲ್ಲಿ ಕನಿಷ್ಠ ೨೦ ಜನರು...

ದಾಂಪತ್ಯ ಜೀವನಕ್ಕೆ ಕಾಲಿಟ್ರಾ ನಟಿ ರಾಖಿ ಸಾವಂತ್..?

ರಾಖಿ ಸಾವಂತ್ ಮತ್ತು ಮೈಸೂರು ಮೂಲದ ಉದ್ಯಮಿ ಹಾಗೂ ಅವರ ಬಹುಕಾಲದ ಗೆಳೆಯ ಆದಿಲ್ ಖಾನ್ ದುರಾನಿ ವಿವಾಹದ ಚಿತ್ರಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ...

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 171 ಹೊಸ ಪ್ರಕರಣ..

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 171 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,342ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ...

ಸ್ಮಶಾನ ಕಾರ್ಮಿಕರನ್ನು ಇನ್ಮುಂದೆ ಸತ್ಯಹರಿಶ್ಚಂದ್ರ ಬಳಗವೆಂದು ಕರೆಯಿರಿ

ಸ್ಮಶಾನ ಕಾರ್ಮಿಕರನ್ನು ಇನ್ಮುಂದೆ ಸತ್ಯಹರಿಶ್ಚಂದ್ರ ಬಳಗವೆಂದು ಕರೆಯಿರಿ ಸ್ಮಶಾನ ಕಾರ್ಮಿಕರನ್ನು ಇನ್ನು ಮುಂದೆ ಸತ್ಯಹರಿಶ್ಚಂದ್ರ ಬಳಗವೆಂದು ಕರೆಯಿರಿ. ಹೀಗೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೊಸದಾಗಿ ನಾಮಕರಣ...

ಇಂದಿನಿಂದ `ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ’ ಆರಂಭ

ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷವು ಇಂದಿನಿAದ ಬೆಳಗಾವಿಯ ಗಾಂಧಿಬಾವಿಯಲ್ಲಿ ಪ್ರಜಾಧ್ವನಿ ರಥಯಾತ್ರೆಗೆ ಚಾಲನೆ ನೀಡಲಿದೆ.ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ಏಕಕಾಲದಲ್ಲಿ ಎರಡು ಪದವಿ

'ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಎರಡು ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡಲು ಅನುವು ಮಾಡಿಕೊಡುವುದಕ್ಕಾಗಿ ಶಾಸನಬದ್ಧ ಸಂಸ್ಥೆಗಳ ಮೂಲಕ ಕಾರ್ಯವಿಧಾನ ರೂಪಿಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ'...

ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ೪೦ ಕ್ಕು ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಣಿಪೇಟೆಯಲ್ಲಿ ಕಲುಷಿತ ನೀರು...

ಗಂಡನಿಗೆ ಮತ್ತು ಬರುವ ಔಷಧಿ ನೀಡಿ ಪ್ರಿಯಕರನ ಜೊತೆ ಓಡಿ ಹೋದ ಹೆಂಡ್ತಿ

ವಿವಾಹವು ಎರಡು ಆತ್ಮಗಳನ್ನು ಒಂದುಗೂಡಿಸುವ ಪವಿತ್ರ ಬಂಧವಾಗಿದೆ. ಮದುವೆ ನಂತರ ಬರುವ ಮಧುಚಂದ್ರವು ನವವಿವಾಹಿತ ದಂಪತಿಗಳಿಗೆ ಖಾಸಗಿತನಕ್ಕೆ ಉದಾಹರಣೆಯಾಗಿದೆ. ಅಂದ ಹಾಗೇ ವರನಿಗೆ ಮತ್ತು ಬರುವ ಔಷಧಿ...

You may have missed