news

ಈ ರೀತಿಯೂ ಟಾಂಗ್ ನೀಡಬಹುದು ಎಂದು ತೊರಿಸಿಕೊಟ್ಟ ಸಹಕಾರ ಸಚಿವರು

ಸಿದ್ದರಾಮಯ್ಯ ಭವಿಷ್ಯ ಆರೋಗ್ಯ ಸಚಿವ ಕೆ. ಸುಧಾಕರ್ ಕೈಯಲ್ಲಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಉತ್ಸವದ 3ನೇ ದಿನದ ಕಾರ್ಯಕ್ರಮದಲ್ಲಿ ಆಹಾರ...

ಓಡಿ ಹೋಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಹಾಜರು….

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5 ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ...

ರಾಜ್ಯ ರಾಜಕೀಯಕ್ಕೆ ಕಿಚ್ಚ ಸುದೀಪ್ ಎಂಟ್ರಿ..?ಯಾವ ಪಕ್ಷಕ್ಕೆ ಸೇರ್ಪಡೆ..?

ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಕಿಚ್ಚ ಸುದೀಪ್ ಅವರನ್ನು ರಾಜ್ಯ ರಾಜಕೀಯಕ್ಕೆ...

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಬಿದ್ದು ಘೋರ ದುರಂತ

ನಾಗವಾರ ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ 18 ಮೀಟರ್ ಪಿಲ್ಲರ್ ಕುಸಿದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ....

ಸಿದ್ದರಾಮೇಶ್ವರ ಜಯಂತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯ ಅತಿಥಿ-ಮೂಡಿದ ಕುತೂಹಲ

ತಿಪಟೂರಿನಲ್ಲಿ ನಡೆಯಲಿರುವ ಸಿದ್ದರಾಮೇಶ್ವರ ಜಯಂತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನ ನೀಡಲಾಗಿದೆ. ಜನವರಿ 14 ಮತ್ತು 15ರಂದು ತಿಪಟೂರಿನಲ್ಲಿ ನಡೆಯಲಿರುವ 12ನೇ ಶತಮಾನದ...

ಸ್ಯಾಂಟ್ರೋ ರವಿ ಒಬ್ಬ ಕಾಮುಕ ವ್ಯಾಪಾರಿ-ಭಾಸ್ಕರ್ ರಾವ್

ಸ್ಯಾಂಟ್ರೋ ರವಿ ಒಬ್ಬ ಕಾಮುಕ ವ್ಯಾಪಾರಿಯಾಗಿದ್ದು, ಆತನಿಗೆ ರಾಜಕಾರಣಿಗಳ ಬೆಂಬಲವಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ...

ಸ್ಯಾಂಟ್ರೋ ರವಿ ಕೇಸ್ ಕುರಿತು ಡಿಕೆಶಿ ಮಹತ್ವದ ಹೇಳಿಕೆ

ಸ್ಯಾಂಟ್ರೋ ರವಿ ಹೇಳ್ದಂತೆ ಕೇಳಲಿಲ್ಲ ಎಂಬ ಕಾರಣಕ್ಕೆ ದಲಿತ ಹೆಣ್ಣು ಮಗಳ ವಿರುದ್ಧ ಬೋಗಸ್ ಕೇಸ್ ದಾಖಲಿಸಿ ಜೈಲಿಗೆ ಕಳಿಸಿದ್ದಾರೆ ಎಂಬ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿಕೆ...

ಚಡ್ಡಿ ಹಾಕಿಕೊಂಡು ಬರೋರು ನನ್ನನ್ನು ನೇರವಾಗಿ ಮಾತಾಡಿಸ್ಬೋದು-ಸಿದ್ದರಾಮಯ್ಯ

ಚಟ್ಟಿ ಹಾಕೊಂಡು ಬರೋರು ನನ್ನನ್ನು ನೇರವಾಗಿ ಮಾತಾಡಿಸ್ಬೋದು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ಕೋಲಾರದಲ್ಲಿ  ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೋಲಾರ ಕ್ಷೇತ್ರದಿಂದ...

ಗುರುವಾರ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ

ಜನವರಿ ೧೨ ರಂದು ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ.26ನೇ ರಾಷ್ಟ್ರೀಯ ಯುವ ಜನೋತ್ಸವ - 2023 ರಲ್ಲಿ ಮೋದಿ ಭಾಗಿ..ಹುಬ್ಬಳಿಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ...

ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ-ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರ ಆಗ್ರಹ

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಹತ್ಯೆ ಮಾಡಲು ಯತ್ನಿಸಿರುವ ಸಮೀರ್ ನನ್ನು ಬಂಧಿಸುವಂತೆ ಕಾರ್ಯಕರ್ತರು ಸಾಗರ ಟೌನ್ ಠಾಣೆಯ ಮುಂಭಾಗ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗದಲ್ಲಿ...

You may have missed