news

ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ಕುರಿತು ಸಚಿವ ಮುನಿರತ್ನ ಶಾಕಿಂಗ್ ಹೇಳಿಕೆ..!

ಉರಿಗೌಡ, ದೊಡ್ಡ ನಂಜೇಗೌಡ ಕುರಿತ ಸಿನಿಮಾ ಮಾಡಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ರಾಜಕೀಯ ಗದ್ದಲಕ್ಕೆ ಕಾರಣವಾದ ಬೆನ್ನಲ್ಲೆ ನಿರ್ಮಾಪಕ,...

ಗೌರಿಶಂಕರ್ ಗೆ ಕಂದಾಯ ಸಚಿವ ಹುದ್ದೆ ಪಕ್ಕಾ..!ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೌರಿಶಂಕರ್ ಗೆ ಕಂದಾಯ ಸಚಿವ ಹುದ್ದೆ ನೀಡುವುದಾಗಿ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ತುಮಕೂರು ಗ್ರಾಮಾಂತರ...

ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿಸುದ್ದಿ..! ಏನದು..?

ಇನ್ಮುಂದೆ ಬಿಸಿಯೂಟದಲ್ಲಿ ಜೇನುತುಪ್ಪ ವಿತರಿಸುವಂತೆ ಎಲ್ಲ ರಾಜ್ಯಗಳ ಶಾಲೆಗಳಿಗೂ. ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದೆ. ಪ್ರಧಾನಮಂತ್ರಿ ಪೋಷಣ್ ಯೋಜನೆಯಡಿ ಈ ಸೂಚನೆ ನೀಡಿದ್ದು, ಜೇನುತುಪ್ಪದಲ್ಲಿನ ಪೋಷಕಾಂಶಗಳನ್ನು...

ಸೈಲೆಂಟ್ ಸುನೀಲ ಅಧಿಕೃತ ಬಿಜೆಪಿ ಸೇರ್ಪಡೆ..!

ಸೈಲೆಂಟ್ ಸುನೀಲ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿಗೆ ಸೈಲೆಂಟ್ ಸುನೀಲ ಸೇರುತ್ತಾರಾ ಇಲ್ಲವಾ ಎನ್ನುವ ಪ್ರಶ್ನೆ ಹಲವು ದಿನಗಳಿಂದ ಕಾಡುತ್ತಿತ್ತು. ಇದೀಗ ಬಿಜೆಪಿಗೆ ಸೈಲೆಂಟ್ ಸುನೀಲ ಅಧಿಕೃತವಾಗಿ...

ಕೊನೆಗೂ ತೆರೆಬಿತ್ತು ಹಾಸನ ಅಭ್ಯರ್ಥಿ ಗೊಂದಲ ವಿಚಾರಕ್ಕೆ..! ಯಾರು ಅಭ್ಯರ್ಥಿ..?

ಬಹಳ ದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕೊನೆಗೂ ನಿರ್ಧಾರವಾಗಿದೆ. ಈ ಬಗ್ಗೆ ಸ್ವತಃ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚನ್ನರಾಯಪಟ್ಟಣದಲ್ಲಿ...

ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡ ಲೋಕಾರ್ಪಣಾ ಕಾರ್ಯಕ್ರಮ..!

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಮಾಣಕಾಪೂರ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ 1 ಕೋಟಿ 80 ಲಕ್ಷ ರೂ ಮೊತ್ತದಲ್ಲಿ ನಿರ್ಮಾಣವಾಗಿರುವ...

ರಸ್ತೆ ಕಾಮಗಾರಿ ಭೂಮಿ ಪೂಜೆ-ಶಶಿಕಲಾ ಜೊಲ್ಲೆ, ಅಣ್ಣಾಸಾಹೇಬ ಜೊಲ್ಲೆ ಭಾಗಿ..!

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಮಾಣಕಾಪುರ ಗ್ರಾಮದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 30 ಲಕ್ಷ ರೂ. ಮೊತ್ತದಲ್ಲಿ ಗ್ರಾಮದ ಬೀರೇಶ್ವರ...

ಗುಬ್ಬಿಯಲ್ಲಿ ಕಾಂಗ್ರೆಸ್ ಸೋಲಿಗೆ ಡಿಕೆಶಿ ಹಣ ಸಹಾಯ ಮಾಡಿದ್ದೇ ಕಾರಣ-ಕೈ ನಾಯಕರು ಬೇಸರ..!

ಕಳೆದ ಇಪ್ಪತ್ತು ವರ್ಷದಿಂದ ಗುಬ್ಬಿಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವನ್ನು ಗುಬ್ಬಿ ಶಾಸಕರೇ ಹಲವು ಬಾರಿ ಹೇಳಿದ್ದಾರೆ. ಪ್ರತಿ ಚುನಾವಣೆಯಲ್ಲಿ ಡಿಕೆಶಿ ಹಣ ಸಹಾಯ ಮಾಡಿರುವ ಕಾರಣವೇ ಸೋಲಿಗೆ...

ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶ-ಕಾರ್ಯಕ್ರಮದಲ್ಲಿ ಅನೇಕರು ಭಾಗಿ

ರಾಜ್ಯಸಭಾ ಸಂಸದರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶಗಳ ಅಂಗವಾಗಿ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ನಡೆದ ಚಿಕ್ಕೋಡಿ...

ಕಾಡು ಗೊಲ್ಲರ ಸಮುದಾಯ ಎಸ್‌ಟಿ ಮೀಸಲಾತಿಗೆ ಸೇರಿಸುವಂತೆ ಹಕ್ಕೊತ್ತಾಯ ಜಾಥಾ..!

ವಿಶಿಷ್ಟ ಸಂಪ್ರದಾಯ ಆಚರಣೆಯ ಬುಡಕಟ್ಟು ಸಮುದಾಯವಾದ ಕಾಡು ಗೊಲ್ಲರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ಲೋಕಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಗುಬ್ಬಿ ಪಟ್ಟಣದ ಶ್ರೀ ಚನ್ನಬಸವೇಶ್ವರ...

You may have missed