news

ವಿಜಯ ಸಂಕಲ್ಪ ಯಾತ್ರೆ ರೋಡ್ ಶೋನಲ್ಲಿ ಬಿಜೆಪಿ ಬೆಂಬಲಿಸುವಂತೆ ಮನವಿ..!

ಜಮಖಂಡಿ, ಬೀಳಗಿ, ನಿಡಗುಂದಿಯಲ್ಲಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಜರುಗಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋನಲ್ಲಿ ಮಾಜಿ...

ಅರಸೀಕೆರೆಗೆ ಪಂಚರತ್ನ ರಥಯಾತ್ರೆ ಆಗಮನ-ಹೆಚ್‌ಡಿಕೆ ಗೆ ಜೋಡೆತ್ತು ಉಡುಗೊರೆ..!

ಪಂಚರತ್ನ ರಥ ಯಾತ್ರೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿಗೆ ಆಗಮಿಸುತ್ತಿರುವ ಹಿನ್ನೆಲೆ ಗಂಡಸಿ ಹೋಬಳಿಯ ರೈತ ಬಾಂಧವರು ಹಾಗೂ ಜೆಡಿಎಸ್ ಕಾರ್ಯಕರ್ತ ಬಂಧುಗಳ ವತಿಯಿಂದ ರೈತನ ಸಂಕೇತವಾದ...

ಮುಂಬರುವ ಚುನಾವಣೆಯಲ್ಲಿ ತಿಗಳ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಒತ್ತಾಯ..!

ರಾಜ್ಯದಲ್ಲಿ 40 ಲಕ್ಷ ಮಂದಿ ಜನಸಂಖ್ಯೆ ಇದ್ದರೂ ರಾಜಕೀಯ ಪ್ರಾತಿನಿಧ್ಯ ಸಿಗದ ತಿಗಳ ಸಮುದಾಯಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಮಾನ್ಯತೆ ನೀಡಿ, ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್...

ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ..!

ಇಡೀ ರಾಜ್ಯದಲ್ಲಿಯೇ ನಾಲ್ಕನೇ ಸ್ಥಾನದಲ್ಲಿ ಅತ್ಯಂತ ಹೆಚ್ಚು ಅನುದಾನವನ್ನು ತಂದು ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಮಾಡಿದ್ದೇನೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲ ಜಯರಾಮ್ ತಿಳಿಸಿದರು. ಗುಬ್ಬಿ...

ರಸ್ತೆ ಕಾಮಗಾರಿ ಗುದ್ದಲಿ ಪೂಜೆಗೆ ಆಗಮಿಸಿದ ಶಾಸಕರಿಗೆ ಗ್ರಾಮಸ್ಥರಿಂದ ತರಾಟೆ..!

ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಪಾವಗಡ ಕಾಂಗ್ರೆಸ್ ಶಾಸಕ ವೆಂಕಟರಮಣ್ಣಪ್ಪನಿಗೆ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿರುವ ಘಟನೆ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದ್ದು,...

ಅವರಿಬ್ಬರ ಮೇಲಿನ ಗೌರವ ಶಾಶ್ವತವಾಗಿ ಇರಲಿದೆ-ಜನಾರ್ದನ್ ರೆಡ್ಡಿ

ಗೆಳೆಯ ರಾಮುಲು ಸ್ನೇಹ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲಿನ ಗೌರವ ನನಗೆ ಸದಾಕಾಲ ಇರುತ್ತದೆ ಎಂದು ಜನಾರ್ದನ್ ರೆಡ್ಡಿ ಹೇಳಿದ್ದಾರೆ. ಈ ಕುರಿತು ಬೀದರ್...

ಟಿಕೆಟ್ ವಿಚಾರ ಕುರಿತು ವಿ.ಸೋಮಣ್ಣ ಈ ರೀತಿ ಹೇಳಿದ್ರು ಅಂದ್ರೆ ನೀವು ನಂಬಲ್ಲಾ..!

ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೋತಿನಿ, ಇಲ್ಲ ಅಂದ್ರೆ ಇಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜಕಾರಣದಲ್ಲಿ ಇವೆಲ್ಲ ಇರುತ್ತೆ. ಏನು ಹೇಳಬೇಕು,...

ಜೆಡಿಎಸ್ ಬಗ್ಗೆ ಮಾತನಾಡಲು ಮೋದಿಯವರ ಬಳಿ ಸರಕಿಲ್ಲ-ಹೆಚ್‌ಡಿಕೆ ವಾಗ್ದಾಳಿ

ಜೆಡಿಎಸ್ ಬಗ್ಗೆ ಮಾತನಾಡಲು ಮೋದಿಯವರಿಗೆ ಸಬ್ಜೆಕ್ಟ್ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೀತಿಯಲ್ಲಿ ಜೆಡಿಎಸ್...

ಮೆಂಟಲ್ ಗಿರಾಕಿಗಳು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾದ್ರೂ ಯಾರಿಗೆ..?

ಮೆಂಟಲ್ ಗಿರಾಕಿಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ರಮೇಶ್...

ಲಂಕೇಶ್ ರಂಗಮಂದಿರದಿಂದ ಸುಮಲತಾ ಅಂಬರೀಶ್ ಫೋಟೋ ತೆರವು. ಕಾರಣ..?

ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ರಂಗ ಮಂದಿರದಿಂದ ಸುಮಲತಾ ಅವರ ಫೋಟೋ ತೆರವುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿನ ಲಂಕೇಶ್...

You may have missed