ಕ್ರೀಡೆ

ಕ್ರೀಡೆ

ಐಸಿಸಿ 19 ವರ್ಷದೊಳಗಿನವರ ಮಹಿಳಾ ಟಿ20 ವಿಶ್ವಕಪ್

ಆರಂಭಿಕ ಬ್ಯಾಟರ್‌ ಶ್ವೇತಾ ಶೆರಾವತ್‌ (61) ಅವರ ಅರ್ಧಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ಭಾರತ ತಂಡ, ಐಸಿಸಿ 19 ವರ್ಷದೊಳಗಿನವರ ಮಹಿಳಾ ಟಿ20...

ಮಹೇಂದ್ರ ಸಿಂಗ್ ಧೋನಿ ಜೊತೆ ಬೈಕ್ ರೈಡಿಂಗ್ ಮಾಡುತ್ತಿರುವ ಹಾರ್ದಿಕ್ ಪಾಂಡ್ಯ

ರಾಂಚಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೊತೆ ಟೀಂ ಇಂಡಿಯಾದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಬೈಕ್ ರೈಡಿಂಗ್ ಮಾಡುತ್ತಿರುವ ಫೋಟೋ ಪೋಸ್ಟ್...

ಆಸ್ಪ್ರೇಲಿಯನ್ ಓಪನ್ ಟೂರ್ನಿಯಲ್ಲಿ ವಿಕ್ಟೋರಿಯಾ ಅಜರೆಂಕಾ ಸೆಮೀಸ್ ಪ್ರವೇಶ

2012, 2013ರಲ್ಲಿ ಆಸ್ಪ್ರೇಲಿಯನ್‌ ಓಪನ್‌ ಗೆದ್ದಿದ್ದ ಬೆಲಾರುಸ್‌ನ ವಿಕ್ಟೋರಿಯಾ ಅಜರೆಂಕಾ 10 ವರ್ಷಗಳಲ್ಲಿ ಮೊದಲ ಬಾರಿಗೆ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದ್ದು, ವೃತ್ತಿಬದುಕಿನ 3ನೇ ಗ್ರ್ಯಾನ್‌ ಸ್ಲಾಂ ಗೆಲ್ಲುವ...

ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದ ಜರ್ಮನಿ, ಕೊರಿಯಾ

ಎಫ್‌ಐಎಚ್‌ ಪುರುಷರ ಹಾಕಿ ವಿಶ್ವಕಪ್‌ನ ಕ್ವಾರ್ಟರ್‌ ಫೈನಲ್‌ಗೆ ಜರ್ಮನಿ ಹಾಗೂ ಏಷ್ಯಾ ಚಾಂಪಿಯನ್‌ ಕೊರಿಯಾ ಲಗ್ಗೆಯಿಟ್ಟಿವೆ. ಇದರೊಂದಿಗೆ ಅಂತಿಮ 8ರ ಸುತ್ತಿನ ವೇಳಾಪಟ್ಟಿಅಂತಿಮಗೊಂಡಿದೆ. ನಡೆದ ಕ್ರಾಸ್‌ ಓವರ್‌...

ಮೂರನೇ ಏಕದಿನ ಪಂದ್ಯದಲ್ಲಿ ಶತಕ ಚಚ್ಚಿದ ರೋಹಿತ್ ಶರ್ಮಾ, ಶುಭ್ ಮನ್ ಗಿಲ್

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್‌ ಗಿಲ್ ಬಾರಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಟೀಂ ಇಂಡಿಯಾ, ನ್ಯೂಜಿಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತದತ್ತ...

ಮೊಹಮ್ಮದ್ ಶಮಿ ದಾಂಪತ್ಯದಲ್ಲಿ ಬಿರುಕು: ಪತ್ನಿಗೆ ಜೀವನಾಂಶ ನೀಡುವಂತೆ ಕೋರ್ಟ್ ಆದೇಶ

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವೈಯಕ್ತಿಕ ಜೀವನದ ವಿಚಾರವಾಗಿ ದೊಡ್ಡ ಸುದ್ದಿ ಹೊರಬಿದ್ದಿದೆ. ಕೋಲ್ಕತ್ತಾ ಕೋರ್ಟ್ ಭಾರತದ ವೇಗದ ಬೌಲರ್‌ಗೆ ಮಾಸಿಕ ಐವತ್ತು ಸಾವಿರ ರೂಪಾಯಿಗಳ ಜೀವನಾಂಶವನ್ನು...

ಪ್ಲಾಟ್ ಕೊಡಿಸುವ ನೆಪದಲ್ಲಿ ಭಾರತೀಯ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ವಂಚನೆ

ನವದೆಹಲಿ : ಭಾರತೀಯ ವೇಗಿ ಉಮೇಶ್ ಯಾದವ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಅವರ ಸ್ನೇಹಿತ ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ಲಾಟ್ ಕೊಡಿಸುವ ನೆಪದಲ್ಲಿ 44 ಲಕ್ಷ ವಂಚನೆ...

ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬ್ಯಾಟಿಂಗ್ ಆಯ್ಕೆ

ಇಂದೊರ್: ಭಾರತ ಹಾಗೂ ನ್ಯೂಜಿಲೆಂಡ್‌ ನಡುವಿನ ಮೂರು ಪಂದ್ಯಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್‌ ತಂಡವು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ....

Australian Open. ಮೂರನೇ ಸುತ್ತಿಗೆ ಲಗ್ಗೆಯಿಟ್ಟ ನೋವಾಕ್ ಜೋಕೋವಿಚ್

ಮೆಲ್ಬರ್ನ್‌: 21 ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಳ ಒಡೆಯ, ಸರ್ಬಿಯಾದ ನೋವಾಕ್‌ ಜೋಕೋವಿಚ್‌ ಕಾಲು ನೋವಿನ ಸಮಸ್ಯೆಯ ನಡುವೆಯೂ ಆಸ್ಪ್ರೇಲಿಯನ್‌ ಓಪನ್‌ ಟೆನಿಸ್‌ ಟೂರ್ನಿಯಲ್ಲಿ 3ನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಪುರುಷರ...

ಆಸ್ಪ್ರೇಲಿಯನ್ ಓಪನ್ ಟೂರ್ನಿಯಲ್ಲಿ ಸೋಲುಂಡ ರಾಫೆಲ್ ನಡಾಲ್

ಮೆಲ್ಬರ್ನ್‌ :ದಾಖಲೆಯ 23ನೇಗ್ರ್ಯಾನ್‌ಸ್ಲಾಂಪ್ರಶಸ್ತಿಮೇಲೆಕಣ್ಣಿಟ್ಟಿದ್ದಸ್ಪೇನ್‌ನರಾಫೆಲ್‌ ನಡಾಲ್‌ ಆಸ್ಪ್ರೇಲಿಯನ್‌ ಓಪನ್‌ ಟೂರ್ನಿಯ 2ನೇಸುತ್ತಿನಲ್ಲೇಆಘಾತಕಾರಿಸೋಲುಂಡುಹೊರಬಿದ್ದಿದ್ದಾರೆ. ಬ್ರಿಟನ್‌ನಯುವತಾರೆ ಎಮ್ಮಾ ರಾಡುಕಾನು ಕೂಡಾ ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿದ್ದಾರೆ . ಸೊಂಟದ ಗಾಯದಿಂದ ಬಳಲುತ್ತಿರುವ ಪುರುಷರ...

You may have missed