ರಾಜ್ಯ

ಕಾಂಗ್ರೆಸ್ ನಲ್ಲಿ ಎಂತಹವರು ಇದ್ದಾರೆ ಎಂದು ಎಲ್ಲರಿಗೂ ಗೊತ್ತು: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ರಾಜಕೀಯವಾಗಿ ದಿವಾಳಿ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗದಲ್ಲಿ...

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಅಪರಿಚಿತ ಕಾರು ಪತ್ತೆ

ಹುಬ್ಬಳ್ಳಿ : ರಾಷ್ಟ್ರೀಯ ಯುವಜನೋತ್ಸವದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಗಮಿಸುತ್ತಿದ್ದು, ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಅಪರಿಚಿತ ಕಾರು ಪತ್ತೆಯಾಗಿದೆ....

ಹುಬ್ಬಳ್ಳಿಗೆ ಇಂದು ಪ್ರಧಾನಿ ಮೋದಿ ಆಗಮನ: ‘ರಾಷ್ಟ್ರೀಯ ಯುವಜನೋತ್ಸ’ವಕ್ಕೆ ಚಾಲನೆ

ಹುಬ್ಬಳ್ಳಿ: ಹುಬ್ಬಳ್ಳಿಗೆ ಇಂದು 'ಪ್ರಧಾನಿ ಮೋದಿ' ಆಗಮಿಸಲಿದ್ದು, 'ರಾಷ್ಟ್ರೀಯ ಯುವಜನೋತ್ಸ'ವಕ್ಕೆ ಚಾಲನೆ ನೀಡಲಿದ್ದಾರೆ.ಇಂದು ಮಧ್ಯಾಹ್ನ 3:30 ಕ್ಕೆ ಪ್ರಧಾನಿ ಮೋದಿ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿಯಲಿದ್ದಾರೆ...

ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ: ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿಗೆ ಹೃದಯಾಘಾತ ಸಂಭವಿಸಿ ಲಿಂಗೈಕ್ಯರಾದ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ...

ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಬಾಗಲಕೋಟೆ: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಮನೆಯಲ್ಲಿ ಘಟನೆ ನಡೆದಿದೆ. ರೇಖಾ(28), ಸನ್ನಿಧಿ(7), ಸಮೃದ್ಧಿ(4), ಶ್ರೀನಿಧಿ(2)...

ನನ್ನನ್ನು ಯಾರೂ ಕೂಡ ಅಧಿಕೃತವಾಗಿ ಪಕ್ಷಕ್ಕೆ ಆಹ್ವಾನ ಮಾಡಿಲ್ಲ: ಸಂಸದೆ ಸುಮಲತಾ

ಮಂಡ್ಯ: ನನ್ನನ್ನು ಯಾರೂ ಕೂಡ ಅಧಿಕೃತವಾಗಿ ಪಕ್ಷಕ್ಕೆ ಆಹ್ವಾನ ಮಾಡಿಲ್ಲ ಎಂದು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.ಮಂಡ್ಯದಲ್ಲಿ ಮಾತನಾಡಿದ ಅವರು, ಹೊಸಕೋಟೆ ಕ್ಷೇತ್ರದ ಶಾಸಕರಾಗಿ...

ಬಜೆಟ್ ಅಧಿವೇಶನ ಮುಗಿದ ನಂತರ ನಾನು ರಾಜೀನಾಮೆ ನೀಡುತ್ತೇನೆ: ಎಸ್.ಆರ್. ಶ್ರೀನಿವಾಸ್

ತುಮಕೂರು: ಜೆಡಿಎಸ್ ಪಕ್ಷದ 3 -4 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಗುಬ್ಬಿ ಶಾಸಕ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್...

ಕೆಲ ಜಿಲ್ಲೆಗಳಲ್ಲಿ ಶೀತ ಮಾರುತದ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಹವಾಮಾನ ಇಲಾಖೆ ರಾಜ್ಯದಲ್ಲಿ ಶೀತ ಮಾರುತದ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಶೀತ ಮಾರುತ ಬೀಸುವ...

ಲಾಲ್ ಬಹದ್ದೂರ್ ಶಾಸ್ತ್ರಿ ಸಾವಿನ ಬಗ್ಗೆ ಸಾಕಷ್ಟು ಸಂಶಯ: ಸಿಎಂ ಬೊಮ್ಮಾಯಿ

ಬೆಂಗಳೂರು: ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57ನೇ ಪುಣ್ಯ ತಿಥಿಯ ಅಂಗವಾಗಿ. ವಿಧಾನಸೌಧ ಆವರಣದಲ್ಲಿರುವ ಅವರ ಪ್ರತಿಮೆಗೆ ಸಿಎಂ ಬೊಮ್ಮಾಯಿ ಅವರು ಪುಷ್ಪನಮನ ಸಲ್ಲಿಸಿದರು. ಬಳಿಕ ಮಾಧ್ಯಮಗಳ...

ಲೇಡಿಸ್ ಟಾಯ್ಲೆಟ್ ಗೆ ನುಗ್ಗಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ..!

ಬೆಂಗಳೂರು: ಲೇಡಿಸ್​ ಟಾಯ್ಲೆಟ್​ ಒಳಗೆ ನುಗ್ಗಿದ ಕಾಮುಕನೊಬ್ಬ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಜಯನಗರದ ವಿಜಯ ಕಾಲೇಜಿನಲ್ಲಿ ನಡೆದಿದೆ. ನಿನ್ನೆ ವಿದ್ಯಾರ್ಥಿನಿಯೊಬ್ಬರು ಶೌಚಾಗೃಹದ ಒಳಗೆ ಹೋಗಿದ್ದಾರೆ....

You may have missed