ರಾಜ್ಯ

ಓಸಿ ಪಡೆದ ವಸತಿ ಯೋಜನೆ ಮೇಲೆ ರೇರಾ ಪ್ರಾಧಿಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ ಕಾಯಿದೆ ಜಾರಿಗೂ ಮುನ್ನ ಭಾಗಶಃ ಸ್ವಾಧೀನಾನುಭವ ಪತ್ರ ಪಡೆದಿದ್ದ ವಸತಿ ಯೋಜನೆಗಳ ಮೇಲೆ ರೇರಾ ಪ್ರಾಧಿಕಾರಕ್ಕೆ ಅಧಿಕಾರವಿಲ್ಲ ಎಂದು ಬೆಂಗಳೂರಿನ...

ಬಜಾಜ್ ಫೈನಾನ್ಸ್ ಗ್ರಾಹಕರನ್ನ ಟಾರ್ಗೇಟ್ ಮಾಡಿ ವಂಚನೆ: ಆರೋಪಿ ಅರೆಸ್ಟ್

ಬೆಂಗಳೂರು: ಹಳೆಯ ಬಜಾಜ್ ಫೈನಾನ್ಸ್ ಗ್ರಾಹಕರನ್ನ ಟಾರ್ಗೇಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಕೇಂದ್ರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಬಜಾಜ್ ಪೈನಾನ್ಸ್ ಕಂಪನಿಯಲ್ಲಿ ಕೆಲಸಕ್ಕೆ...

ಮೆಟ್ರೋ ಪಿಲ್ಲರ್ ಕುಸಿತ: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ ಎಂಡಿ ಅಜ್ಜುಂ ಪರ್ವೇಜ್ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ...

ಸ್ಯಾಂಟ್ರೋ ರವಿ ಹಾಗೂ ಸಂಬಂಧಪಟ್ಟ ರಾಜಕಾರಣಿಗಳ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

ವೇಶ್ಯಾವಟಿಕೆಯ ಮಧ್ಯವರ್ತಿ ಸ್ಯಾಂಟ್ರೋ ರವಿ ಹಾಗೂ ಆತನೊಂದಿಗೆ ಸಂಬಂಧ ಹೊಂದಿದ್ದ ಜನಪ್ರತಿನಿಧಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ; 15ಕುರಿಗಳು ಬೆಂಕಿಗಾಹುತಿ

ಆಕಸ್ಮಿಕ ಅಗ್ನಿ ಅವಘಡಕ್ಕೆ ಕುರಿಗಳು ಬಲಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರ ಬಳಿಯ ಶಾಮಣ್ಣ ಗಾರ್ಡನ್ ನಲ್ಲಿ ಘಟನೆ ಜರುಗಿದ್ದು, ಇಂದು ಬೆಳಗಿನ ಜಾವ ಕುರಿ...

ಕೈಗೆ ಗಾಜು ಚುಚ್ಚಿ ಯುವಕ ಬಲಿ: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೈಗೆ ಗಾಜು ಚುಚ್ಚಿ ಗಾಯಗೊಂಡ ಯುವಕನೊಬ್ಬ ವೈದ್ಯರಿಂದ ಚಿಕಿತ್ಸೆ ಪಡೆದ ಬಳಿಕ ಬಲಿಯಾದ ಘಟನೆ ಜರುಗಿದೆ. ವೈದ್ಯರಿಂದ ನಿರ್ಲಕ್ಷ್ಯ ನಡೆದಿದೆ ಎಂದು ಪೋಷಕರು...

ಪ್ರಿನ್ಸಿಪಾಲ್ ಬೈದ್ರು ಅಂತ ವಿದ್ಯಾರ್ಥಿ ನೇಣಿಗೆ ಶರಣು

ಬೆಂಗಳೂರು: ಪ್ರಿನ್ಸಿಪಾಲ್‌ ಬೈದದ್ದರಿಂದ ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿಯಲ್ಲಿ ನಡೆದಿದೆ. ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ರಿಜ್ವಾನ್  ಅಲಿಯಾಸ್ ಜೈದ್ ಆತ್ಮಹತ್ಯೆ...

ಇಂದು ನೇಕಾರ ಸಮ್ಮಾನ್ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ನೇಕಾರರಿಗೆ 5000 ರೂ. ನೀಡುವ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಮಗ್ಗ ನೇಕಾರರಿಗೆ, ಕಾರ್ಮಿಕರಿಗೆ...

ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ: ಮಧು ಬಂಗಾರಪ್ಪ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ...

ಕಾಂಗ್ರೆಸ್ ಪಕ್ಷವನ್ನು ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ. ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ....

You may have missed