ರಾಜ್ಯ

ನೇಣು ಬಿಗಿದ ಸ್ಥಿತಿಯಲ್ಲಿ ಯುವ ದೇಹದಾರ್ಢ್ಯ ಪಟು ಶವ ಪತ್ತೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವ ದೇಹದಾರ್ಢ್ಯ ಪಟುವೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀನಾಥ್ ನೇಣು...

14 ತಿಂಗಳ ಮಗುವಿನ ನೇತ್ರದಾನ ಮಾಡಿ ಮಾದರಿಯಾದ ಪೋಷಕರು

ರಾಯಚೂರು : ಹುಟ್ಟು ಉಚಿತ ಸಾವು ಖಚಿತ ಅನ್ನೊ ಮಾತಿದೆ.ಅದು ಸತ್ಯ ಕೂಡ ಹೌದು.ಮನುಷ್ಯನು ಬದುಕಿದ್ದಾಗ ಇನ್ನೊಬ್ಬರ ಒಳಿತಾಗಿ ಬದುಕುವುದು ನಿಸ್ವಾರ್ಥಕ ಬದುಕು. ಸತ್ತಾಗ ಇನ್ನೊಬ್ಬರಿಗೆ ಬಾಳಿಗೆ...

ಸ್ಯಾಂಟ್ರೋ ರವಿ ವಿರುದ್ಧ ಖಂಡಿತ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಸ್ಯಾಂಟ್ರೋ ರವಿ ವಿಚಾರ ನಾನು ಸಂಪೂರ್ಣ ತಿಳಿದುಕೊಂಡಿದ್ದೇನೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ. ಯಾರನ್ನೂ ರಕ್ಷಿಸುವ...

ಕ್ಯಾಂಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕ್ಯಾಂಟರ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಕ್ಯಾಂಟರ್ ಹರಿದು ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.19 ವರ್ಷದ ಸೋಹಿಲ್ ಬಿಸ್ವಾಸ್...

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೂವರು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೂವರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ.ಪತಿ-ಪತ್ನಿ ಹಾಗೂ ಮಗಳು ಮೂವರು ರೈಲಿಗೆ ಸಿಲುಕಿ...

ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ದಾಳಿ ನಡೆಸಿದ ಪೊಲೀಸರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ...

ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡಿದ್ದು, ಕಾರ್ಯಕರ್ತರ ಸಮಾವೇಶದಲ್ಲಿ...

ಮಂಡ್ಯ ಜಿಲ್ಲೆಯಲ್ಲಿ ಮುಂದುವರಿದ ಚಿರತೆಗಳ ಹಾವಳಿ

ಮಂಡ್ಯ: ಮಂಡ್ಯದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, 6 ಮೇಕೆಗಳನ್ನು ಚಿರತೆ ಕೊಂದು ತೇಗಿದ ಘಟನೆ ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿಯಲ್ಲಿ ನಡೆದಿದೆ. ನಾಗೇಗೌಡ ಎಂಬ ರೈತ ಕೊಟ್ಟಿಗೆಯಲ್ಲಿ 18...

ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಸುಳ್ಳು: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ....

ಸ್ಯಾಂಟ್ರೋ ರವಿ ವಿರುದ್ಧ ವಂಚನೆ ಪ್ರಕರಣ: ಆಪ್ತ ಸಹಾಯಕ ಅರೆಸ್ಟ್

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ. ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ...

You may have missed