ರಾಜ್ಯ

ಕಾಂಗ್ರೆಸ್ʼನ 4 ನೇ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆ ಇಂದು ಚಾಲನೆ

ಬೆಂಗಳೂರು: ಕಾಂಗ್ರೆಸ್ನ 4 ನೇ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಇನ್ನು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ...

ಬೆಂಗಳೂರಿನಲ್ಲಿ ಸ್ವಂತ ಮಗನಿಂದಲೇ ತಂದೆ ತಾಯಿಯ ಕೊಲೆ..!

ಬೆಂಗಳೂರು: ಹೆತ್ತು-ಹೊತ್ತು ಸಾಕಿದ ತಂದೆ-ತಾಯಿಯನ್ನೇ  ಪಾಪಿ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ನಡೆದಲ್ಲಿ ನಡೆದಿದೆ. ಶರತ್ ಎನ್ನುವಾತ ತನ್ನ ತಂದೆ...

ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಆರಂಭ

ಬೆಂಗಳೂರಿನ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಆರಂಭವಾಗಿದೆ. ಮಹಾಘಟಬಂಧನ್ ಸಭೆಯಲ್ಲಿ 40ಕ್ಕೂ ಹೆಚ್ಚು ನಾಯಕರು ಉಪಸ್ಥಿತರಿದ್ದಾರೆ. ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ...

ಕಾಂಗ್ರೆಸ್ʼನ ಮೇಕೆದಾಟು ಹೋರಾಟ ಬರೀ ನಾಟಕ -ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ನ ಮೇಕೆದಾಟು ಹೋರಾಟ ಬರೀ ನಾಟಕ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್...

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು ;- ಕರಾವಳಿ ಭಾಗದಲ್ಲಿ ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ...

ಮದುವೆಯಾಗಿ ಒಂದು ವರ್ಷದಲ್ಲಿಯೇ ದಂಪತಿ ನಡುವೆ ಬಿರುಕು: ಐಎಎಸ್ ಅಧಿಕಾರಿ ವಿರುದ್ದ ಕೇಸ್

ಬೆಂಗಳೂರು: ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಕೌಟುಂಬಿಕ ಕಲಹ ಇದೀಗ ಬೀದಿಗೆ ಬಂದಿದೆ. ಈ ಮೂಲಕ ಮದುವೆಯಾಗಿ ಒಂದು ವರ್ಷದಲ್ಲಿಯೇ ದಂಪತಿ ನಡುವೆ ಬಿರುಕು ಬಿದ್ದಂತಾಗಿದೆ. ಟ್ರಾಫಿಕಿಂಗ್...

ನನ್ನ ವಿರುದ್ಧ ಯಾರೂ ಸ್ಪರ್ಧೆ ಮಾಡ್ತಾರೋ ಅದೂ ಗೊತ್ತಿಲ್ಲ: ಸಂಸದ ಪ್ರತಾಪ್ ಸಿಂಹ

ಮೈಸೂರು : ನನ್ನದು ಅಭಿವೃದ್ಧಿ ರಾಜಕಾರಣ. ನಾನು ಅಭಿವೃದ್ಧಿ ಬಗ್ಗೆಯಷ್ಟೇ ತಲೆಕೆಡಿಸಿಕೊಂಡಿದ್ದೇನೆ. ನನ್ನನ್ನು ಏನು ಕೇಳಬೇಡಿ, ನನಗೆ ಏನು ಗೊತ್ತಿಲ್ಲ ಅಂತ ಸಂಸದ ಪ್ರತಾಪ್ ಸಿಂಹ ಅವರು...

ಸರಣಿ ಟ್ವಿಟ್ ಮೂಲಕ ಮಾಜಿ ಸಿಎಂ HD ಕುಮಾರಸ್ವಾಮಿ ಆಕ್ರೋಶ

ಘಟಬಂಧನ್ ಸಭೆಗೆ ಐಎಎಸ್ ಅಧಿಕಾರಿಗಳ ನಿಯೋಜನೆ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವಿಟ್ ಮೂಲಕ ಮಾಜಿ ಸಿಎಂ HD ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಐಎಎಸ್ ನೀತಿ ಸಂಹಿತೆ...

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ...

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪೊಗದಸ್ತಾದ ಮೇವಿದೆ! ಅಲ್ಲೂ ಮೆಯುತ್ತಿದ್ದಾರೆ!: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ 500...

You may have missed