ರಾಜ್ಯ

ಜಯದೇವ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಸೇವಾವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್  ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 19ಕ್ಕೆ ಡಾ.ಸಿ.ಎನ್.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು....

ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲ ಸಮಯ...

ರಾಜಧಾನಿ ಬೆಂಗಳೂರಿನಲ್ಲಿ ನಿವೃತ್ತ ಐಟಿ ಉದ್ಯೋಗಿ ಹತ್ಯೆ

ಬೆಂಗಳೂರು ;- ಜೆಪಿನಗರ 28ನೇ ಕ್ರಾಸ್ ಮನೆಯಲ್ಲಿ ನಿವೃತ್ತ ಐಟಿ ಉದ್ಯೋಗಿ ವೆಂಕಟೇಶ್ ನನ್ನು ರಾಜಧಾನಿ ಬೆಂಗಳೂರಿನಲ್ಲಿ ಹತ್ಯೆ ಮಾಡಲಾಗಿದೆ. ದಂಪತಿ ಮನೆಯಲ್ಲಿದ್ದ ವೇಳೆ ದುಷ್ಕರ್ಮಿಗಳು ಕೊಲೆ...

ಗಂಡನ ಕುಟುಂಬಸ್ಥರಿಂದ ಮಾನಸಿಕ ಕಿರುಕುಳ: ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ

ಬೆಂಗಳೂರು ;- ನಗರದ ಜೋಗುಪಾಳ್ಯದಲ್ಲಿ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. 30 ವರ್ಷದ ದಿವ್ಯಾ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಎಂದು ಗುರುತಿಸಲಾಗಿದೆ. 2014...

ಬೆಂಗಳೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ

ಬೆಂಗಳೂರು: ಇಂದು ಮಹಾ ಮೈತ್ರಿಕೂಟ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಖಂಡ...

ತಮಿಳುನಾಡು ಸಿಎಂ ಸ್ಟಾಲಿನ್ ಬರಮಾಡಿಕೊಂಡ DKS

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಕಟ್ಟಿಹಾಕಲು ಬಿಜೆಪಿ ಶತಾಯಗತಾಯ ಅಧಿಕಾರದಿಂದ ದೂರವಿಡಲು ವಿಪಕ್ಷಗಳು ಒಂದಾಗಿವೆ. ಈ ಸಂಬಂಧ ಈಗಾಗಲೆ ಬಿಹಾರದ ಪಾಟ್ನಾದಲ್ಲಿ ಸಭೆ...

ಬೆಂಗಳೂರಿನಲ್ಲಿ ಆಟಿ ಅಮವಾಸ್ಯೆ ಸಂಭ್ರಮ: ಕಷಾಯ, ಮೆಂತ್ಯ ಗಂಜಿ ಸೇವಿಸಿ ಆಚರಣೆ

ಬೆಂಗಳೂರು: ಕರಾವಳಿಯ ತುಳುವರು ಯಾವ ಊರಿಗೆ ಹೋದರೂ ತಮ್ಮ ಮೂಲ ಮರೆಯುವುದಿಲ್ಲ. ಬೆಂಗಳೂರಿನಲ್ಲಂತೂ ತುಳುವರು ಆಗಾಗ ತಮ್ಮ ಸಂಸ್ಕೃತಿ ಸಂಪ್ರದಾಯಗಳ ಉತ್ಸವವನ್ನು ನಡೆಸುತ್ತಲೇ ಇದ್ದಾರೆ. ಆಷಾಢ ಅಮಾವಾಸ್ಯೆಯನ್ನು...

ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ: ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರು, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ಎನ್​ಡಿಎ...

ಲಂಚ ಪಡೆದಿದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಹೆಚ್​​ಡಿ ಕುಮಾರಸ್ವಾಮಿ

ನಾನು ಸದನದಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದರೆ ನನ್ನ ಕಾಲದಲ್ಲಿ ವರ್ಗಾವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಅಂತ ನನ್ನ ಮೇಲೆ ದಾಖಲೆ ಬಿಡುಗಡೆ ಮಾಡುತ್ತಿರಾ. ನನ್ನ...

ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಜೆಡಿಎಸ್​​ನಿಂದ ಅವಕಾಶವಾದಿ ರಾಜಕಾರಣ ಎಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರವಾಗಿ ಹೆಚ್​.ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದು, ಇವರನ್ನ ಕೇಳಿ ನನ್ನ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇಲ್ಲ....

You may have missed