ಹಾರ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

0

ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರವಾಗಿ ಆಹಾರ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ  ನಡೆಸುತ್ತಿದ್ದಾರೆ. ಶಕ್ತಿ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

ಅನ್ನಭಾಗ್ಯ ಸೇರಿ ಬಜೆಟ್​ ವಿಚಾರವಾಗಿಯೂ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಬಗ್ಗೆ ಚರ್ಚಿಸಲಾಗುತ್ತಿದೆ.

About Author

Leave a Reply

Your email address will not be published. Required fields are marked *

You may have missed