ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು: ಪ್ರತಾಪ್ ಸಿಂಹಗೆ ಸಿದ್ದು ಟಾಂಗ್

0

ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ (Mysuru-Bengaluru Expressway) ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹಗೆ (Pratap Simha) ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ (Siddaramaiah), ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸುತ್ತೇನೆ.

 

ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು. ಪ್ರತಾಪ್ ಸಿಂಹ ಅವರದ್ದಾಗಲಿ, ಬಿಜೆಪಿ (BJP) ಸರ್ಕಾರದ್ದಾಗಲಿ ಯಾವುದೇ ಪಾತ್ರ ಇಲ್ಲ.

ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ.

ಹೆಚ್.ಸಿ.ಮಹದೇವಪ್ಪನವರಿಗೆ (H.C Mahadevappa) ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನವರು ಮುಂದೆ ನಿಂತು ಈ ರಸ್ತೆಯನ್ನು ಮಾಡಿಸಿದರು ಎಂದು ಹೇಳಿದ ಸಿದ್ದರಾಮಯ್ಯ

About Author

Leave a Reply

Your email address will not be published. Required fields are marked *

You may have missed