ಗಾಂಧಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ದಿನೇಶ್ ಗುಂಡೂರಾವ್ ಗೆಲುವು

0

ಬೆಂಗಳೂರು: ಗಾಂಧಿನಗರ ವಿಧಾನ ಸಭಾ ಕ್ಷೇತ್ರದಲ್ಲಿ 500 ಮತಗಳ ಅಂತರದಿಂದ ದಿನೇಶ್ ಗುಂಡೂರಾವ್ ಗೆಲುವು ಸಾಧಿಸಿದ್ದಾರೆ.ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಹಿನ್ನೆಲೆ ಕಾಂಗ್ರೆಸ್​ ಶಾಸಕರನ್ನು ಒಟ್ಟುಗೂಡಿಸಲು ಕೈ ನಾಯಕರು ಶಾಂಗ್ರಿಲಾ ಹೋಟೆಲ್​ನಲ್ಲಿ ಸಭೆ ಸೇರುವ ಸಾಧ್ಯತೆ ಇದೆ.

About Author

Leave a Reply

Your email address will not be published. Required fields are marked *

You may have missed