ಆಷಾಡ ಮಾಸದಲ್ಲಿ ಗೋಲ್ಡ್ ಬೆಲೆ ಇಳಿಕೆ

0

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,075 ರುಪಾಯಿಯಲ್ಲಿ ಇದೆ.ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ಬೆಂಗಳೂರಿನಲ್ಲಿಚಿನ್ನಬೆಳ್ಳಿಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 707.50 ರೂ

ವಿವಿಧನಗರಗಳಲ್ಲಿರುವ22ಕ್ಯಾರಟ್ಚಿನ್ನದಬೆಲೆ(10ಗ್ರಾಮ್ಗೆ)

  • ಬೆಂಗಳೂರು: 54,100 ರೂ
  • ಚೆನ್ನೈ: 54,450 ರೂ
  • ಮುಂಬೈ: 54,100 ರೂ
  • ದೆಹಲಿ: 54,250 ರೂ
  • ಕೋಲ್ಕತಾ: 54,100 ರೂ
  • ಕೇರಳ: 54,100 ರೂ
  • ಅಹ್ಮದಾಬಾದ್: 54,100 ರೂ
  • ಜೈಪುರ್: 54,250 ರೂ
  • ಲಕ್ನೋ: 54,250 ರೂ
  • ಭುವನೇಶ್ವರ್: 54,100 ರೂ

About Author

Leave a Reply

Your email address will not be published. Required fields are marked *

You may have missed