ಸಾರ್ವಜನಿಕರಿಗೆ ಗುಡ್ ನ್ಯೂಸ್: ಪ್ಯಾನ್ – ಆಧಾರ್ ಲಿಂಕ್ ಗಡುವು ವಿಸ್ತರಣೆ
ಸಾರ್ವಜನಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್ ಹಾಗೆ ಬಿಗ್ ರಿಲೀಫ್ ಸಿಕ್ಕಿದೆ ಅದು ಏನಂದರೆ ಪ್ಯಾನ್ ಮತ್ತು ಆಧಾರ್ ಲಿಂಕ್ ಜೋಡಣೆ ಮಾಡುವ ದಿನಾಂಕವನ್ನು ಜೂನ್ 20ರವರೆತೆ ವಿಸ್ತರಿಸಲಾಗಿದೆ.
ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.