ರಾಜ್ಯದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುದಾನ

0

ವಿಧಾನಭೆ: ರಾಜ್ಯದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುದಾನ ಘೋಷಣೆ ಮಾಡಲಾಗಿದೆ. ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ಸ್ಟಾರ್ಟಪ್, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಬಜೆಟ್​ನಲ್ಲಿ 5 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

About Author

Leave a Reply

Your email address will not be published. Required fields are marked *

You may have missed