ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

0

ವಂತಿಪೋರಾ: ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ.

ಎನ್ ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ ಕಾಶ್ಮೀರ ಪಂಡಿತರೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಮಾರನೇ ದಿನ ಅವಂತಿಪೋರಾದಲ್ಲಿ ಇಂದು ಮುಂಜಾನೆ ಕಾರ್ಯಾಚರಣೆ ಆರಂಭಿಸಲಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಕಾಶ್ಮೀರ ವಲಯ ಅಧಿಕಾರಿ ಟ್ವೀಟರ್ ನಲ್ಲಿ ತಿಳಿಸಿದ್ದಾರೆ. ಭಾನುವಾರ ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಯೊಂದಕ್ಕೆ ತೆರಳುತ್ತಿದ್ದ ಕಾಶ್ಮೀರಿ

About Author

Leave a Reply

Your email address will not be published. Required fields are marked *

You may have missed