ಬೆಂಗಳೂರಲ್ಲಿ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ

0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಾಯವಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದವರಿಗೂ ಸಹ ಗಾಯ ಆಗಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರದಲ್ಲಿ ನಡೆದಿದೆ.

 

ನೋಡ ನೋಡುತ್ತಿದ್ದಂತೆ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ ಹೊಡೆಯುವ ರಭಸದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಒಂದು ಸಲಿ ಮೈ ಜುಂ ಎನಿಸುತ್ತದೆ.

About Author

Leave a Reply

Your email address will not be published. Required fields are marked *

You may have missed