ದಕ್ಷಿಣ ಒಳನಾಡಿನಲ್ಲಿ ಮುಂದಿನ 4 ದಿನ ಭಾರಿ ಮಳೆ

0

ಬೆಂಗಳೂರು ;– ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed