ಲಂಚ ಪಡೆದಿದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಹೆಚ್ಡಿ ಕುಮಾರಸ್ವಾಮಿ
ನಾನು ಸದನದಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದರೆ ನನ್ನ ಕಾಲದಲ್ಲಿ ವರ್ಗಾವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಅಂತ ನನ್ನ ಮೇಲೆ ದಾಖಲೆ ಬಿಡುಗಡೆ ಮಾಡುತ್ತಿರಾ. ನನ್ನ ಕಾಲದಲ್ಲಿ ವರ್ಗಾವಣೆಗೆ ಲಂಚ ಪಡೆದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದರು.