ಜೈನಮುನಿ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ; ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿತ್ತು. ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed