ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯಕ್ಕಿಂತ ಕಡಿಮೆ ಮಳೆ

0

ತಿರುವನಂತಪುರ ;- ವಾಡಿಕೆಗಿಂತ ಶೇ 65ರಷ್ಟು ಕೇರಳದಲ್ಲಿ ಮಳೆ ಕೊರತೆ ಉಂಟಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ನೈಋತ್ಯ ಮುಂಗಾರು ವಾಡಿಕೆಗಿಂತ ಒಂದು ವಾರ ತಡವಾಗಿ ಜೂನ್‌ 8ರಂದು ಕೇರಳಕ್ಕೆ ತಲುಪಿತ್ತು. ಈ ಬಾರಿ ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಇದುವರೆಗೆ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸುರಿದಿದೆ’ ಎಂದು ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ರೂಪುಗೊಂಡ ಪರಿಣಾಮ ನೈಋತ್ಯ ಮುಂಗಾರು ಇನ್ನೂ ಚುರುಕುಗೊಂಡಿಲ್ಲ’ ಎಂದೂ ಹವಮಾನ ಇಲಾಖೆ ಮಾಹಿತಿ ನೀಡಿದೆ.

About Author

Leave a Reply

Your email address will not be published. Required fields are marked *

You may have missed