ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ: ಹೆಚ್​ ಡಿ ಕುಮಾರಸ್ವಾಮಿ

0

ಬೆಂಗಳೂರು: ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರು, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ಎನ್​ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ ಅವರು ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

About Author

Leave a Reply

Your email address will not be published. Required fields are marked *

You may have missed