ಮೇಜರ್ ಸರ್ಜರಿ: 292 ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ಆದೇಶ

0

ಬೆಂಗಳೂರು: 292 ಪೊಲೀಸ್ ಇನ್ಸ್​ಪೆಕ್ಟರ್​​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಂಬಂಧ ಆದೇಶ ಹೊರಡಿಸಲಾಗಿದೆ 292 ಪೊಲೀಸ್ ಇನ್ಸ್‍ಪೆಕ್ಟರ್ ಗಳನ್ನು ವರ್ಗಾವಣೆ ಮಾಡುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸರ್ಕಾರವು ಮೇಜರ್ ಸರ್ಜರಿ ಮಾಡಿದೆ.

ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಪೊಲೀಸ್ ಇನ್ಸ್‍ಪೆಕ್ಟರ್ ಗಳನ್ನು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಹಿಂತಿರುಗಿಸಿ ಸರಕಾರ ಆದೇಶಿಸಿದ್ದು, ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದಿಂದ ಸೂಚಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed