ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ: ತೀವ್ರತೆ 4.1 ದಾಖಲು

0

ಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಭಾನುವಾರ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ದಾಖಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಭೂಕಂಪನ ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ ಭಾನುವಾರ ಬೆಳಗ್ಗೆ 5.15ಕ್ಕೆ ಭೂಕಂಪ ಸಂಭವಿಸಿದೆ.

ಮುಂಜಾನೆ ಭೂಕಂಪನದ ಅನುಭವವಾಯಿತು. ಜನರಲ್ಲಿ ಭಯದ ವಾತಾವರಣ ನಿರ್ಮಾಣ ವಾಗಿತ್ತು. ಎಲ್ಲರೂ ತಮ್ಮ ತಮ್ಮ ಮನೆಗಳಿಂದ ಹೊರಬಂದರು. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಡುಬಂದಿದೆ.

About Author

Leave a Reply

Your email address will not be published. Required fields are marked *

You may have missed