ಇಂದು ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ

0

ಬೆಂಗಳೂರು: ಡಿಜಿ & ಐಜಿಪಿ ಅಲೋಕ್​ ಮೋಹನ್​ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ.ಬೆಂಗಳೂರು ನಗರ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದ್ದು ಪೊಲೀಸ್ ಆಯುಕ್ತ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರಿನ  ಎಲ್ಲ ವಿಭಾಗದ ಡಿಸಿಪಿಗಳು,

IPS ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಫೇಕ್​ ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ಕಳೆದ ಬಾರಿ ಕೂಡ ಬೆಂಗಳೂರಿನ ಐಪಿಎಸ್ ಗಳ ಸಭೆ ನಡೆಸಿದ್ದ ಅಲೋಕ್ ಮೋಹನ್ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿ ಬಾಕಿ ಉಳಿದಿದ್ದ ಪ್ರಕರಣಗಳ ಬಗ್ಗೆ ಡಿಟೇಲ್ಸ್ ಪಡೆದಿದ್ರು.

About Author

Leave a Reply

Your email address will not be published. Required fields are marked *

You may have missed