ಸಾಮೂಹಿಕ ವಿವಾಹದಲ್ಲಿ ಚುನಾವಣಾ ಪ್ರಚಾರ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

0

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಗಡಿದಂ ಕ್ಷೇತ್ರದಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ಪ್ರಚಾರ ಮಾಡಿದರು. ಹೌದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ನಿರಂತರವಾಗಿ ಜನಸೇವೆ ಮಾಡುತ್ತಿರುವ ಸುಬ್ಬಾರೆಡ್ಡಿ ಅವರಿಗೆ ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸಿ ಮತ್ತೆ ವಿಧಾನಸಭೆಗೆ ಕಳಿಸಬೇಕು ಎಂದು ಮನವಿ ಮಾಡಿದರು.

About Author

Leave a Reply

Your email address will not be published. Required fields are marked *

You may have missed