ಫ್ರೀಡಂ ಪಾರ್ಕ್​​ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

0

ಬೆಂಗಳೂರು: ಸರ್ಕಾರದ 5 ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನ ವಾಪಾಸ್ ಪಡೆಯುತ್ತಿರುವ ಬಗ್ಗೆ ವಿರೋಧಿಸಿ ಇಂದು ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಮಾಜಿ ಸಿಎಂ ಡಿವಿಎಸ್​, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, N.ಮಹೇಶ್​, ಮಾಜಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್​​.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

About Author

Leave a Reply

Your email address will not be published. Required fields are marked *

You may have missed