ದೇಶಾದ್ಯಂತ ಬುಧವಾರ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ

0

ಬೆಂಗಳೂರು: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿ ಬುಧವಾರ ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್​​ ನಾಯಕರು ದೇಶಾದ್ಯಂತ ಮೌನ ಪ್ರತಿಭಟನೆ ನಡೆಸಲಿದ್ದಾರೆ.

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ‘ಕೈ’ ನಾಯಕರಿಂದ ಮೌನ ಪ್ರತಿಭಟನೆ ನಡೆಯಲಿದೆ. ಗಾಂಧಿ ಪ್ರತಿಮೆ ಅಥವಾ ಸ್ವಾತಂತ್ರ್ಯ ಹೋರಾಟಗಾರ ಪ್ರತಿಮೆ ಬಳಿ ಧರಣಿ ನಡೆಸಲಿದ್ದಾರೆ.

About Author

Leave a Reply

Your email address will not be published. Required fields are marked *

You may have missed