karnataka

ಹೃದಯದ ಆರೋಗ್ಯ ಹಾಳಾಗಬಾರದು ಅಂದ್ರೆ ಚೆನ್ನಾಗಿ ನೀರು ಕುಡಿಬೇಕಂತೆ……

ನೀರು ದೇಹಕ್ಕೆ ಪ್ರಮುಖವಾಗಿ ಬೇಕಾಗಿರುವ ಜೀವಾಧಾರವಾಗಿದ್ದು ಆರೋಗ್ಯವಾಗಿರಲು ಪ್ರತಿಯೊಬ್ಬರೂ ಕನಿಷ್ಟ ಪಕ್ಷ ಎಂಟು ಲೋಟಗಳಷ್ಟು ನೀರು ಕುಡಿಯಬೇಕು ಎಂದು ವೈದ್ಯಲೋಕ ತಿಳಿಸುತ್ತದೆ. ದೇಹದ ಚಟುವಟಿಕೆಗಳು ಉತ್ತಮವಾಗಿ ನಡೆಯಲು,...

ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಪ್ಲಾನ್: ಪ್ರಹ್ಲಾದ್ ಜೋಶಿ ಭರವಸೆ

ಹುಬ್ಬಳ್ಳಿ: ಬೆಂಗಳೂರಿನಲ್ಲಿರುವ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗಾಗಲೇ ಹಲವು ವಿನ್ಯಾಸಗಳನ್ನು ಪಡೆಯುವ ಮೂಲಕ ಪ್ರಖ್ಯಾತಿಯನ್ನು ಪಡೆದಿದೆ. ಹಾಗೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ತೀರ್ಮಾನ...

ರಾಹುಲ್ ಗಾಂಧಿ ಪಿಎ ಎಂದು ಹೇಳಿಕೊಂಡು ವಂಚನೆಗೆ ಯತ್ನ: ಸೈಬರ್ ಕ್ರೈಂಗೆ ದೂರು ನೀಡಿದ ಯು.ಟಿ.ಖಾದರ್

ರಾಹುಲ್ ಗಾಂಧಿ ಪಿಎ ಎಂದು ಹೇಳಿಕೊಂಡು ವಂಚನೆಗೆ ಯತ್ನ: ಸೈಬರ್ ಕ್ರೈಂಗೆ ದೂರು ನೀಡಿದ ಯು.ಟಿ.ಖಾದರ್ ಮಂಗಳೂರು: ರಾಹುಲ್ ಗಾಂಧಿ ಪಿಎ ಎಂದು ಹೇಳಿಕೊಂಡು ವಿಧಾನಸಭೆ ವಿಪಕ್ಷ...

ಸಿಲಿಂಡರ್ ಬದಲಿಗೆ ಪ್ಲಾಸ್ಟಿಕ್ ಚೀಲದಲ್ಲಿ LPG ಹೊತ್ತೊಯ್ಯುವ ಜನ..!

ಆರ್ಥಿಕ  ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಅನಿಲವನ್ನು ಜನರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಹೋಗುತ್ತಿರೋ ಪೋಟೋಗಳು ಸಾಮಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ. ಇತ್ತೀಚೆಗಷ್ಟೇ ಪಾಕಿಸ್ತಾನದಲ್ಲಿ ಆರ್ಥಿಕಬಿಕ್ಕಟ್ಟು ಕಂಡು ಬಂದಿತ್ತು.ಅದನ್ನ...

ಜೀವಮಾನದುದ್ದಕ್ಕೂ ಬಿಜೆಪಿಗೆ ಮತ ಹಾಕಿದ್ದರೂ ಯಾವುದೇ ಸ್ಪಂದನ ಇಲ್ಲ. ಮುಂದಕ್ಕೆ ಓಟು ಕೇಳಲು ಬನ್ನಿ’ ಸಚಿವ ಅಂಗಾರರಿಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್‌.ಅಂಗಾರ (S Angara) ಅವರಿಗೆ ‘ಮೊದಲು ಸಮಸ್ಯೆ ಬಗೆಹರಿಸಿ, ಬಳಿಕ...

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪಗೆ ಅಧಿಕಾರ ನೀಡದ್ದಕ್ಕೆ ನನ್ನನ್ನು ಕ್ಷಮಿಸಿ: ವೀರಶೈವ ಸಮುದಾಯಕ್ಕೆ ಹೆಚ್’ಡಿಕೆ

ಮೈಸೂರು: ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರಿಂದ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದು ವೀರಶೈವರನ್ನು...

ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ, ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು……

ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಸೇರಿದಂತೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಸಿದ್ದೇಶ್ವರ ಸ್ವಾಮೀಜಿ ಅವರು ವಿನಮೃವಾಗಿಯೇ ನಿರಾಕರಿಸಿದ್ದರು. ಇದಕ್ಕೆ...

ಚಳಿಗಾಲದಲ್ಲಿ ಈ ಪಾನೀಯಗಳು ನಿಮ್ಮ ದೇಹವನ್ನು ಹೈಡ್ರೇಟ್ ಆಗಿ ಇಡಲು ಸಹಾಯ ಮಾಡುತ್ತದೆ….

ಚಳಿಗಾಲದಲ್ಲಿ ನಮ್ಮ ತ್ವಚೆಯು ಹಲವಾರು ಸಮಸ್ಯೆಗಳನ್ನುಎದುರಿಸಬೇಕಾಗುತ್ತದೆ. ಹಾಗಾಗಿ ಚರ್ಮದ ಬಗ್ಗೆ ಸಾಕಷ್ಟು ಕಾಳಜಿವಹಿಸಬೇಕಾಗುತ್ತದೆ. ನೀವು ಚಳಿಗಾಲದಲ್ಲಿ ಆರೋಗ್ಯಕರ ಚರ್ಮವನ್ನು ಬಯಸಿದರೆ, ಈ ಕೆಲವು ಪಾನೀಯಗಳನ್ನು ಸೇವಿಸಬಹುದು. ಈ...

ಲವ್ ಜಿಹಾದ್ ತಡೆಯಲು ಹಿಂದೂ ಸಂಘಟನೆಗಳಿಂದ ಹೆಲ್ಪ್ ಲೈನ್ ಆರಂಭ….

ಹಿಂದೂ ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಿ ಲವ್ ಜಿಹಾದ್ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಸಹೋದರಿಯರ ರಕ್ಷಣೆಗೆ ಬದ್ದವಿದ್ದೇವೆ ಎಂದು ವಿ.ಎಚ್.ಪಿ ಹೇಳಿದೆ. ಈ ಹೆಲ್ಪ್ ಲೈನ್...

ವಿಜಯಪುರದ ಪ್ರಸಿದ್ಧ ಪ್ರವಚನಕಾರ ಆಧ್ಯಾತ್ಮಿಕ ಗುರು ಸಿದ್ದೇಶ್ವರ ಸ್ವಾಮೀಜಿಯವರ ಹುಟ್ಟು, ಬಾಲ್ಯ, ಜೀವನ ಸಾಧನೆ……..

ವಿಜಯಪುರದ ಪ್ರಸಿದ್ಧ ಪ್ರವಚನಕಾರ ಆಧ್ಯಾತ್ಮಿಕ ಗುರು ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾಗಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ದೇವರು ಎಂದು ಪ್ರಸಿದ್ಧರಾಗಿದ್ದರು. ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ...

You may have missed