karnataka

ಭಾರತ-ನೇಪಾಳ ಗಡಿಯಲ್ಲಿ ಚೀನಾ ಅಣೆಕಟ್ಟು ನಿರ್ಮಾಣ..

ಭಾರತ-ನೇಪಾಳ ಗಡಿ ಗಂಗಾ ನದಿಯ ಉಪನದಿ ಟಿಬೆಟ್ ಪ್ರದೇಶದಲ್ಲಿ ಚೀನಾ ಹೊಸ ಅಣೆಕಟ್ಟು ನಿರ್ಮಿಸುತ್ತಿರುವುದನ್ನು ಉಪಗ್ರಹ ಚಿತ್ರಗಳು ಬಹಿರಂಗಪಡಿಸಿವೆ. ಇದರಿಂದಾಗಿ ಎಲ್‌ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್)...

ಸ್ನೇಹಕ್ಕೂ ಮೊದಲು,ಭಯೋತ್ಪಾದನೆ ನಿಲ್ಲಲಿ !

ನೆರೆರಾಷ್ಟ್ರ ಪಾಕಿಸ್ತಾನದೊಂದಿಗೆ ಸ್ನೇಹಯುತ ಸಂಬAಧ ಹೊಂದಬೇಕು ಎನ್ನುವುದು ಭಾರತದ ಸದಾಕಾಲದ ಆಶಯ. ಆದರೆ, ಅಂಥ ಒಪ್ಪಂದಗಳಿಗೂ ಮುನ್ನ ಭಯೋತ್ಪಾದನೆ, ಹಿಂಸಾಚಾರದAಥ ಪ್ರವೃತ್ತಿಗಳು ನಿಲ್ಲಬೇಕು, ಆಗಷ್ಟೇ ಸ್ನೇಹ ವೃದ್ಧಿ...

ತಾಯಿಗೆ ಮರು ಮದುವೆ ಮಾಡಿಸಿದ ಮಗ

ಸಾಮಾನ್ಯವಾಗಿ ಹೆತ್ತವರು ಮಕ್ಕಳಿಗೆ ಮದುವೆ ಮಾಡುವುದನ್ನು ನೋಡಿರುತ್ತೇವೆ. ಆದರೆ, ಕೊಲ್ಹಾಪುರದ ಯುವಕನೊಬ್ಬ ತಂದೆಯ ಮರಣದ ನಂತರ ತನ್ನ ತಾಯಿಗೆ ಮದುವೆ ಮಾಡುವ ಮೂಲಕ ಹೊಸ ಹೆಜ್ಜೆ ಮುಂದಿಟ್ಟಿದ್ದಾನೆ....

ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್

ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಜನವರಿ ಅಂತ್ಯದವರೆಗೆ ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದಲ್ಲಿ ಕೆಲವು...

ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರವು ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿ ಕುಶಲಕರ್ಮಿಗೆ ತಲಾ 15 ಸಾವಿರ ರೂ.ಗಳ ಸಹಾಯಧನ ನೀಡಲಿದೆ. ರಾಜ್ಯದಲ್ಲಿರುವ ಸಣ್ಣ ಸಣ್ಣ ಕುಶಲಕರ್ಮಿಗಳಿಗೆ...

ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್

2023ನೇ ಸಾಲಿನ ಬ್ಲಾಕ್ ಅವಧಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಆಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣಕ್ಕೆ...

ಸಂಕ್ರಾತಿ ಬಳಿಕ `ರಾಜ್ಯ ಸಚಿವ ಸಂಪುಟ’ ವಿಸ್ತರಣೆ?

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಕ್ರಾತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬAಧ ಸಿಎಂ...

ಪ್ರಧಾನಿಗೆ ಹಾರ ಹಾಕಲು ಯತ್ನಿಸಿದ ಬಾಲಕನ ಉದ್ದೇಶವಾದರು ಏನು..?

  ಪ್ರಧಾನಿ ನರೇಂದ್ರ ಮೋದಿ ಅವರು ಮನ್ಯುಷರು ಅಲ್ಲ, ದೇವರು ಹೀಗಾಗಿ ಅವರಿಗೆ ನಾನು ಹಾರ ಹಾಕಲು ಹೋಗಿದ್ದೆ ಎಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ...

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್…!

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಪಕ್ಷ ಮತ್ತೊಂದು ವಿಕೆಟ್ ಪತನವಾಗಿದ್ದು, ಶೀಘ್ರವೇ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕುರಿತಂತೆ...

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ನಿನ್ನೆ ಸಂಜೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದAತ ಅನುಭವ ಜನರಿಗೆ ಉಂಟಾಗಿದೆ. ಹೀಗಾಗಿ ಮನೆಯಿಂದ ಹೊರ ಓಡಿ ಬಂದAತ ಜನರು...

You may have missed