ktvkannada

ಉಲ್ಲಾಳ ವಾರ್ಡಿನ ದೇವರಾಜ್ ಹುಟ್ಟುಹಬ್ಬ-ಸಂಗಡಿಗರಿAದ ಶುಭಾಶಯ

ಯಶವಂತಪುರ ವಿಧಾನಸಭಾ ಕ್ಷೇತ್ರ ಉಲ್ಲಾಳ ವಾರ್ಡಿನ ದೇವರಾಜ್ ಅವರಿಗೆ, ಜವರೇಗೌಡ್ರ ನೇತೃತ್ವದಿಂದ ಎಲ್ಲಾ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ದೇವರಾಜ್ ರವರಿಗೆ ದೇವರು ಆಯಸ್ಸು ಆರೋಗ್ಯ ಐಶ್ವರ್ಯ...

ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತ ಸಭಾ ಭವನ ನಿರ್ಮಾಣ

ಗೋಕಾಕಿನ ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿAಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ...

ದೇವೇಗೌಡ್ರ ಹೆಸರು ಆಗಲ್ಲ-ಸಂಸದ ಪ್ರತಾಪ್ ಸಿಂಹ ಈ ರೀತಿ ಹೇಳಿದ್ದಾದ್ರೂ ಏಕೆ?

ಬೆಂಗಳೂರು, ಮೈಸೂರು ದಶಪಥ ಹೆದ್ದಾರಿಗೆ ಯಾವುದೇ ಕಾರಣಕ್ಕೂ ದೇವೇಗೌಡ್ರ ಹೆಸರನ್ನು ಇಡಲು ಆಗುವುದಿಲ್ಲ ಎಮದು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು,...

ವಿಧಾನಸೌಧವನ್ನು ಯಾವುದಕ್ಕೋ ಹೋಲಿಸಿದ ಶಾಸಕ ಪ್ರಿಯಾಂಕ್ ಖರ್ಗೆ-ಏನದು ಹೋಲಿಕೆ

ಬಿಜೆಪಿಯವರು ವಿಧಾನಸೌಧವನ್ನು ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ...

ಬಿಜೆಪಿ ಸೇರ್ಪಡೆ ಕುರಿತು ಸಂಸದೆ ಸುಮಲತಾ ಅಂಬರೀಶ್ ಮಹತ್ತರ ಹೇಳಿಕೆ..!

ನಾನು ಬಿಜೆಪಿ ಸೇರ್ಪಡೆ ಕುರಿತು ಯೋಚನೆ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ...

ಸಿಎಂ ಬೊಮ್ಮಾಯಿ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ಮರಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಿಜೆಪಿ...

ಮರಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 6 ಜನರ ದಾರುಣ ಸಾವು

ಬುಲೋರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ೬ ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ...

ಬಿಜೆಪಿ ಬೂತ್ ವಿಜಯ ಕಾರ್ಯಕ್ರಮ-ಕೆ.ಆರ್.ಡಿ.ಸಿ.ಎಲ್ ರಾಜ್ಯ ಉಪಾಧ್ಯಕ್ಷ ಜಿವಿಟಿ ಬಸವರಾಜ್ ಭಾಗಿ

ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬೆಂಡೇಕೆರೆ ಗ್ರಾಮದಲ್ಲಿ ಬಿಜೆಪಿ ಬೂತ್ ವಿಜಯ ಕಾರ್ಯಕ್ರಮದಲ್ಲಿ ಕೆ ಆರ್ ಡಿ ಸಿ ಎಲ್ ರಾಜ್ಯ ಉಪಾಧ್ಯಕ್ಷರಾದ ಜಿವಿಟಿ ಬಸವರಾಜ್...

ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಸಿಹಿ ಸುದ್ದಿ. ಏನದು..?

ರಾಜ್ಯದ ವಸತಿ ರಹಿತ ಬಿಪಿಎಲ್ ಕುಟುಂಬದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ವಿವಿಧ ವಸತಿ ಯೋಜನೆಗಳ ಸಬ್ಸಿಡಿಯನ್ನು ಎರಡು ಪಟ್ಟು ಹೆಚ್ಚಳ ಮಾಡುವ ಚಿಂತನೆ ನಡೆಸಿದೆ. ಪರಿಶಿಷ್ಟರು,...

ಕೈವಲ್ಯಾಶ್ರಮದಲ್ಲಿ ಜಾತ್ರೆ, 24ನೇ ಸತ್ಸಂಗ ಮಹೋತ್ಸವ, ತೊಟ್ಟಿಲೋತ್ಸವ, ಪೂಜ್ಯರ ತುಲಾಭಾರ ಕಾರ್ಯಕ್ರಮ

ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜರುಗುತ್ತಿರುವ ಜಾತ್ರೆ, 24ನೇ ಸತ್ಸಂಗ ಮಹೋತ್ಸವ, ತೊಟ್ಟಿಲೋತ್ಸವ ಹಾಗೂ ಪೂಜ್ಯರ ತುಲಾಭಾರ ಕಾರ್ಯಕ್ರಮದಲ್ಲಿ ಅರಭಾವಿ ಶಾಸಕ ಹಾಗೂ...

You may have missed