ktvkannada

ಬೇಡಿಕೆ ಈಡೇರಿಸುವಂತೆ ದಲಿತ ಸಂಘಟನೆ ಒಕ್ಕೂಟಗಳ ಪ್ರತಿಭಟನೆ

ತುಮಕೂರಿನಲ್ಲಿ ಬಹು ಸಂಖ್ಯಾತರಾಗಿರುವ ದಲಿತರ ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು, ಈ ಕುರಿತು ಸಾಕಷ್ಟು ಬಾರಿ ಮನವಿ ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ ಎಂದು ಒತ್ತಾಯಿಸಿ ಕರ್ನಾಟಕ...

ಹರಳಹಳ್ಳಿ ಬಸವರಾಜು ಸಾಧನೆಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮ

ಸಾಧನೆ ಸಾಧಕನ ಸ್ವತ್ತು. ತನ್ನ ಕಾಯಕದಲ್ಲಿ ಯಶಸ್ಸು ಸಾಧಿಸಲು ಅವನ ಅಂತರಂಗ ಶುದ್ಧಿ ಮತ್ತು ಪರಿಶ್ರಮ ಅಗತ್ಯ. ಅಂತಹ ವ್ಯಕ್ತಿ ಹರಳಹಳ್ಳಿ ಬಸವರಾಜು. ಹೀಗಾಗಿ ಅವರಿಗೆ ಅಭಿನಂದನೆ...

28 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ದಾಮೋದರ್ ಗೆ ಅದ್ದೂರಿ ಸನ್ಮಾನ

28 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್ ದಾಮೋದರ್ ರವರಿಗೆ ಅದ್ದೂರಿ ಸನ್ಮಾನ ಮಾಡಲಾಯಿತು. ಅರಸೀಕೆರೆಯ ಶ್ರೀಮತಿ ಶಾಂತಮ್ಮ ಕಣ್ಣನ್ ಅವರ ಐದನೇ ಪುತ್ರ ಕ್ಯಾಪ್ಟನ್ ದಾಮೋದರ್...

ತುಕ್ಕಾನಟ್ಟಿ ಶಾಲೆಯ ಶುಕ್ರವಾರ ಸಂಜೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಸಂಕಲನಾತ್ಮಕ ಪರೀಕ್ಷೆಯಲ್ಲಿ...

ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿರುವ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೀರ ಕಂಬಳ ಸಿನಿಮಾದಲ್ಲಿ...

ಮತ್ತೆ ಅಧಿಕಾರ ಪಡೆಯಲು ಮಾಜಿ ಸಚಿವ ರಮೆಶ್ ಜಾರಕಿಹೊಳಿ ಮಾಡಿದ್ದಾದ್ರೂ ಏನು?

ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಅಮಿತ್ ಶಾ ಜೊತೆಗೆ...

ಕಿರಿಕ್ ಪಾರ್ಟಿ ಸಿನಿಮಾ ಪೋಸ್ಟರ್ ಹಂಚಿಕೊಂಡ ರಶ್ಮಿಕಾ-ಏನಿದರ ಹಿಂದಿನ ಮರ್ಮ..?

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಬೆಳ್ಳಿಪರದೆಗೆ ಪಾದಾರ್ಪಣೆ ಮಾಡಿದ್ದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಆದರೆ ಕೆಲ ದಿನಗಳಿಂದ ವಿವಾದಾತ್ಮಕ ಹೇಳಿಕೆಗಳಿಂದ...

ಮನದಲ್ಲಿ ಬೆಟ್ಟದಷ್ಟು ನೋವಿದ್ದರೂ ದೇಶವೇ ಮುಖ್ಯವೆಂದು ಪ್ರಧಾನಿ ಮೋದಿ ಮಾಡಿದ್ದಾದ್ರೂ ಏನು?

ನಿಜಕ್ಕೂ ಪ್ರಧಾನಿ ನರೇಂದ್ರ ಮೋದಿಯವರ ಕರ್ತವ್ಯ ನಿಷ್ಠೆಯನ್ನು ಮೆಚ್ಚಲೇಬೇಕು. ಮನಸ್ಸಲ್ಲಿ ಎಷ್ಟೇ ನೋವಿದ್ದರೂ, ದೇಶ ಹಾಗೂ ದೇಶದ ಜನತೆಯೇ ಮುಖ್ಯವೆಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇಂದು ಪ್ರಧಾನಿ ನರೇಂದ್ರ...

ಅಮಿತ್ ಶಾ ರಾಜ್ಯ ಪ್ರವಾಸ ಕುರಿತು ಡಿಕೆಶಿ ಹೇಳಿದ್ದಾದ್ರೂ ಏನು..?

ರಾಜ್ಯಕ್ಕೆ ಅಮಿತ್ ಶಾ ಏನಾದ್ರೂ ನ್ಯಾಯ ಒದಗಿಸಿದ್ದಾರಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲೆಕ್ಷನ್ ಟೈಮ್‌ನಲ್ಲಿ ಬರ್ತಾರೆ,...

ಬಿಎಂಟಿಸಿ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್. ಏನದು?

ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಿಎಂಟಿಸಿ ಶಾಕ್ ನೀಡಿದೆ. ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಇದರೊಂದಿಗೆ...

You may have missed