ktvkannada

ಇಂದು ರಿಲೀಸ್ ಆಗಬೇಕಿದ್ದ ಕಾಂಗ್ರೆಸ್ ಮೊದಲ ಪಟ್ಟಿಗೆ ತಡೆ ಹಾಕಿದ್ದಾದ್ರೂ ಯಾರು..?

ಇಂದು ಬಿಡುಗಡೆ ಆಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಕೆಲವು ಕಾರಣಾಂತರಗಳಿAದ ಬಿಡುಗಡೆ ಮಾಡಲು ಆಗಿಲ್ಲ. ಆದರೆ ಇನ್ನೆಡರು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ...

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ-ಸಿಎಂ ಬೊಮ್ಮಾಯಿ

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಗಿ ಘೋಷಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಇಳಕಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ...

ಹಾಸನ ಉಪವಿಭಾಗ ಡಿವೈಎಸ್‌ಪಿ ವರ್ಗಾವಣೆ ಮಾಡುವಂತೆ ಹೆಚ್.ಡಿ ರೇವಣ್ಣ ಮನವಿ..!

ಹಾಸನ ಉಪವಿಭಾಗದ ಡಿವೈಎಸ್‌ಪಿ ಉದಯ್ ಭಾಸ್ಕರ್ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು,...

ಸಿದ್ದರಾಮಯ್ಯ ವಿರುದ್ಧ ನಾನು ಸ್ಪರ್ಧೆ ಮಾಡುವುದಿಲ್ಲ-ಸಚಿವ ವಿ.ಸೋಮಣ್ಣ

ಸಿದ್ದರಾಮಯ್ಯ ವಿರುದ್ಧ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಒಬ್ಬ ಸರ್ವೋಚ್ಛ...

ಕಾಂಗ್ರೆಸ್ ಅವಧಿಯಲ್ಲಿ ಒಂದು ಶೌಚಾಲಯ ನಿರ್ಮಾಣ ಮಾಡಿಲ್ಲ-ತೇಜಸ್ವಿ ಸೂರ್ಯ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಶೌಚಾಲಯ ನಿರ್ಮಾಣ ಮಾಡಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ...

ಸ್ಪರ್ಧಿಸುವ ಕ್ಷೇತ್ರ ಕುರಿತು ಗುಟ್ಟು ಬಿಚ್ಚಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ..!

ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು,...

ಸಿದ್ದರಾಮಯ್ಯ ಕುರಿತು ಸಚಿವ ಶ್ರೀರಾಮುಲು ಸಾಫ್ಟ್ ಕಾರ್ನರ್..!ಎಲ್ಲರಲ್ಲೂ ಕುತೂಹಲ

ಅನಿವಾರ್ಯ ಕಾರಣಗಳಿಂದ ನಾನು, ಸಿದ್ದರಾಮಯ್ಯ ಬಾದಾಮಿ ಕ್ಷೇತ್ರ ಬಿಟ್ಟಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅನಿವಾರ್ಯ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ನಾನು...

ನಟ ಚೇತನ್ ಆಕ್ಷೇಪಾರ್ಹ ಹೇಳಿಕೆ..!14 ದಿನಗಳ ನ್ಯಾಯಾಂಗ ಬಂಧನ..!

ಉರಿಗೌಡ, ನಂಜೇಗೌಡ ಟ್ವೀಟ್ ಪ್ರಕರಣ ಕುರಿತು ನಟ ಚೇತನ್ ಗೆ 14 ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನಟ ಚೇತನ್, ಉರಿಗೌಡ, ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ...

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಡೇಟ್ ಫಿಕ್ಸ್..! ಕಾರ್ಯಕ್ರಮಗಳ ಪಟ್ಟಿ ಹೀಗಿದೆ.

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ ೬ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ. ಮಾರ್ಚ್ 29ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದ್ದು, 11...

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ..!

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆಂಬಲಿಗರು ಎಚ್ಚರಿಕೆ ನೀಡಿದ್ದು, ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಬಳಿ ಬೆಂಬಲಿಗರು...

You may have missed