ಸದನವನ್ನು ಕೇಂದ್ರ ಸರ್ಕಾರದ ವಿರುದ್ಧ ಟೀಕೆಗೆ ಬಳಕೆ ಆಗಿದೆ ; ಬಿ.ವೈ.ವಿಜಯೇಂದ್ರ

0

ಸಿದ್ದರಾಮಯ್ಯ ಅನುಭವಿ ಸಿಎಂ, ಬಜೆಟ್​​ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಸದನವನ್ನು ಕೇಂದ್ರ ಸರ್ಕಾರದ ವಿರುದ್ಧ ಟೀಕೆಗೆ ಬಳಕೆ ಆಗಿದೆ. ದೇಶದ ಜನರನ್ನು ಪ್ರತಿನಿಧಿಸುವ ಪ್ರಧಾನಿ ಮೋದಿಯನ್ನು ಗೌರವಿಸಬೇಕು. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದಿದೆ. ಗ್ಯಾರಂಟಿಗಳಿಗೆ ಎಲ್ಲಿಂದ ಹಣ ಸಂಗ್ರಹ ಮಾಡ್ತೀರಾ ಎಂದು ಹೇಳಿಲ್ಲ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

About Author

Leave a Reply

Your email address will not be published. Required fields are marked *

You may have missed