ರಾಜೀನಾಮೆ ನೀಡಿದ ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್
ಲಂಡನ್: ಬ್ರಿಟನ್ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ.
ಔಪಚಾರಿಕ ದೂರುಗಳ ತನಿಖೆಯ ನಂತರ ಬೆದರಿಸುವ ಆರೋಪಗಳ ಬಂದ ಹಿನ್ನೆಲೆಯಲ್ಲಿ ಬ್ರಿಟನ್ ಉಪ ಪ್ರಧಾನ ಮಂತ್ರಿ ಡೊಮಿನಿಕ್ ರಾಬ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.