ಗುರು ಬಾಬಾ ರಾಮ್ ದೇವ್ ನೇತೃತ್ವದಲ್ಲಿ ಹರಿದ್ವಾರದಲ್ಲಿ ಯೋಗ ದಿನಾಚರಣೆ

0

ತ್ತರಾಖಂಡ್​: ಇಂದು ದೇಶಾದ್ಯಂತ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು ಉತ್ತರಾಖಂಡ್​ನ ಹರಿದ್ವಾರದಲ್ಲಿ ಯೋಗ ಗುರು ಬಾಬಾ ರಾಮ್​ದೇವ್​ ನೇತೃತ್ವದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯುತ್ತಿದೆ. ಆದ್ರೆ ಯೋಗಗುರು ಬಾಬಾ ರಾಮ್​ದೇವ್​ ಅವರು ಒಂದು ದಿನ ಮೊದಲೇ ಯೋಗಾಸನದ ಅಭ್ಯಾಸ ಮಾಡಿದ್ದಾರೆ.

ನಿನ್ನೆ ಸಿಂಗಾಪುರದಲ್ಲಿ ಯೋಗಾಭ್ಯಾಸ ಮಾಡಿದ ಪತಂಜಲಿ ಸಂಸ್ಥಾಪಕ ಮತ್ತು ಯೋಗಗುರು ಬಾಬಾ ರಾಮ್​ದೇವ್, ಯೋಗದ ವಿವಿಧ ಆಸನಗಳನ್ನ ಪ್ರದರ್ಶಿಸಿದ್ರು. ಜೂನ್ 21ರ ಯೋಗ ದಿನದಂದು ಯೋಗಗುರು ಬಾಬಾ ರಾಮ್​ದೇವ್, ಉತ್ತರಾಖಂಡ್​ನ ಹರಿದ್ವಾರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಸಿದರು. ಯೋಗ ಕಾರ್ಯಕ್ರಮದಲ್ಲಿ ಉತ್ತರಾಖಂಡ್​ ಸಿಎಂ ಪುಷ್ಕರ್​ ಸಿಂಗ್ ಭಾಗಿಯಾಗಿದ್ದಾರೆ.

About Author

Leave a Reply

Your email address will not be published. Required fields are marked *

You may have missed